Categories: ಮನರಂಜನೆ

ಜೂನ್ 20ರಂದು ಬಿಡುಗಡೆಯಾಗಲಿದೆ ಪ್ರಭಾಸ್ ನಟನೆಯ ಕಲ್ಕಿ ಸಿನಿಮಾ

ಪ್ರಭಾಸ್ ನಟನೆಯ ಕಲ್ಕಿ ಸಿನಿಮಾದ ಬಿಡುಗಡೆ ದಿನಾಂಕ ಬದಲಾಗುತ್ತಲೇ ಇತ್ತು, ಆದ್ರೆ ಈಗ ಕೊನೆಗೂ ಸಿನಿಮಾ ಬಿಡುಗಡೆಯ ಡೇಟ್ ಸಿಕ್ಕಿದೆ.

ಅಂತಿಮವಾಗಿ ಜೂನ್ 20ರಂದು ಚಿತ್ರ ಬಿಡುಗಡೆ ಮಾಡುವುದಾಗಿ ತಿಳಿದು ಬಂದಿದೆ. ಚುನಾವಣೆ, ಫಲಿತಾಂಶ ಎಲ್ಲವೂ ಮುಗಿದ ನಂತರ ಕಲ್ಕಿ ಬಿಡುಗಡೆ ಆಗಲಿದೆ.

ಬಿಡುಗಡೆಗೂ ಮುನ್ನ ಕಲ್ಕಿ ಸಿನಿಮಾ  ಹಿಂದಿ ಭಾಷೆಯಲ್ಲೇ  175 ಕೋಟಿ ರೂಪಾಯಿಗೆ ಒಟಿಟಿಗೆ (OTT) ಸೇಲ್ ಆಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ.  ದಕ್ಷಿಣದ ಭಾಷೆಗಳಿಗೂ ನೂರಾರು ಕೋಟಿ ಕೊಟ್ಟು ಖರೀದಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಿನಿಮಾ ರಿಲಿಸ್ ಗೂ ಮುನ್ನ ದಾಖಲೆಯ ಮೊತ್ತ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ.

ಈ ಸಿನಿಮಾದಲ್ಲಿ ಪ್ರಭಾಸ್ ಭೈರವ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಜುಟ್ಟು ಬಿಟ್ಟುಕೊಂಡು ಸ್ಟೈಲಿಶ್ ಆಗಿ ಕಂಡಿದ್ದಾರೆ ಪ್ರಭಾಸ್. ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಈ ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದ್ದು ಇನ್ನು ಬಿಡುಗಡೆಯಾದ ಮೇಲೆ ತಿಳೀಯ್ಬೇಕಷ್ಟೇ .

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago