Bengaluru 27°C
Ad

ಲೈಫ್ ಇಸ್ ನಾಟ್ ಈಸಿ ಜೀವನದಲ್ಲಿ ಏರಿಳಿತಗಳು ಇರುತ್ತವೆ ಎಂದ ರಾಗಿಣಿ

ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್ ಆಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಜೂನ್ 7ರಂದು ಡಿವೋರ್ಸ್ ಘೋಷಿಸುವ ಮೂಲಕ ಫ್ಯಾನ್ಸ್ ಶಾಕ್ ಕೊಟ್ಟಿದ್ದಾರೆ. ಹೀಗಿರುವಾಗ ಚಂದನ್ ಮತ್ತು ನಿವೇದಿತಾ ವಿಚ್ಛೇದನದ ಬಗ್ಗೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ರಿಯಾಕ್ಟ್ ಮಾಡಿದ್ದಾರೆ.

ಚಂದನ್ ಮತ್ತು ನಿವೇದಿತಾ ಕಾನೂನು ಬದ್ಧವಾಗಿ ಡಿವೋರ್ಸ್ ಪಡೆದ ಬೆನ್ನಲ್ಲೇ ರಾಗಿಣಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ವೈಯಕ್ತಿಕ ವಿಚಾರಕ್ಕೆ ನಾನು ಕಾಮೆಂಟ್ ಮಾಡಲ್ಲ. ಲೈಫ್ ಇಸ್ ನಾಟ್ ಈಸಿ ಜೀವನದಲ್ಲಿ ಏರಿಳಿತಗಳು ಇರುತ್ತವೆ.

ನಾವೇನು ಕಾಂಟ್ರುಬ್ಯೂಟ್ ಮಾಡದೇ ಹೋದರೆ ನಾವೇನು ಕಾಮೆಂಟ್ ಮಾಡೋಕೆ ಹೋಗಬಾರದು ಎಂದು ನಟಿ ಮಾತನಾಡಿದ್ದಾರೆ.

Ad
Ad
Nk Channel Final 21 09 2023
Ad