Bengaluru 24°C
Ad

ಖ್ಯಾತ ನಟ ರಜನೀಕಾಂತ್ ಅವರಿಗೆ ಪುತ್ತಿಗೆ ಪರ್ಯಾಯ ಕಾರ್ಯಕ್ರಮಗಳಿಗೆ ಆಹ್ವಾನ

ಖ್ಯಾತ ನಟ ರಜನೀಕಾಂತ್ ಅವರಿಗೆ ಪುತ್ತಿಗೆ ಪರ್ಯಾಯ ಕಾರ್ಯಕ್ರಮಗಳಿಗೆ ಆಹ್ವಾನ

ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಉಡುಪಿ ಶ್ರೀಕೃಷ್ಣನ ಭಕ್ತರಾದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನೀಕಾಂತ್ ಅವರನ್ನು ಪರ್ಯಾಯದ ಕಾರ್ಯಕ್ರಮಗಳಿಗೆ ಆಮಂತ್ರಿಸಲಾಯಿತು.

Ad

ಮಠದ ವತಿಯಿಂದ ಹರೀಶ್ ಭಟ್ ಅವರು ರಜನೀಕಾಂತ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ರಜನೀಕಾಂತ್ ಅವರು ಕೋಟಿ ಗೀತಾ ಲೇಖನ ಯಜ್ಞದ ಬಗ್ಗೆ ಖುದ್ದಾಗಿ ಮಾಹಿತಿ ಪಡೆದುಕೊಂಡು ಸಂತೋಷಪಟ್ಟು, ಸದ್ಯದಲ್ಲಿಯೇ ಭೇಟಿ ನೀಡುವುದಾಗಿ ತಿಳಿಸಿದರು.

Ad
Ad
Ad
Nk Channel Final 21 09 2023