Ad

ಬೈಲೂರು ಕೊರಗಜ್ಜ ದೈವಸ್ಥಾನಕ್ಕೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭೇಟಿ

ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಗೆಲುವಿನ ಖುಷಿಯಲ್ಲಿದ್ದಾರೆ. ಕಳೆದ ವರ್ಷ ಈ ಚಿತ್ರದ ಪಾರ್ಟ್ ಎ ಹಾಗೂ ಪಾರ್ಟ್ ಬಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಉಡುಪಿ:  ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಗೆಲುವಿನ ಖುಷಿಯಲ್ಲಿದ್ದಾರೆ. ಕಳೆದ ವರ್ಷ ಈ ಚಿತ್ರದ ಪಾರ್ಟ್ ಎ ಹಾಗೂ ಪಾರ್ಟ್ ಬಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

Ad
300x250 2

ಈಗ ಅವರು ‘ರಿಚರ್ಡ್​ ಆ್ಯಂಟನಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ಕೊರಗಜ್ಜ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಉಡುಪಿಯ ಬೈಲೂರಿನ ನೀಲಕಂಠ‌ ಬಬ್ಬು ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ರಕ್ಷಿತ್  ಭೇಟಿ ನೀಡಿದ್ದಾರೆ. ಉಡುಪಿಗೆ ಬಂದಾಗಲೆಲ್ಲ ರಕ್ಷಿತ್​ ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ ನೀಡುತ್ತಾರೆ.

Ad
Ad
Nk Channel Final 21 09 2023
Ad