News Karnataka Kannada
Sunday, April 28 2024
ಮನರಂಜನೆ

ಚಾಮುಂಡೇಶ್ವರಿ ದರ್ಶನ ಪಡೆದ ರಾಮ್‌ ಚರಣ್‌

Ram Charan visits Chamundeshwari temple
Photo Credit : News Kannada

ಮೈಸೂರು: ತೆಲುಗು ಚಿತ್ರರಂಗದ ಪ್ರಸಿದ್ಧ ನಟ ರಾಮ್​ ಚರಣ್​ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಭಾನುವಾರ ಮುಂಜಾನೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಸಲುವಾಗಿ ರಾಮ್​ ಚರಣ್​ ಅವರು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಚಿತ್ರತಂಡದ ಜೊತೆ ಬಂದು ದೇವರ ದರ್ಶನ ಪಡೆದಿದ್ದಾರೆ. ನಾಡದೇವತೆಗೆ ನಮಿಸಲು ಬಂದಿರುವ ರಾಮ್ ಚರಣ್​ ಅವರ ವಿಡಿಯೋ ವೈರಲ್​ ಆಗಿದೆ. ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿರುವುದರಿಂದ ಈ ಸಿನಿಮಾ ಮೇಲೆ ಕನ್ನಡದ ಸಿನಿಪ್ರಿಯರು ಕೂಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು