ಮೈಸೂರು: ತೆಲುಗು ಚಿತ್ರರಂಗದ ಪ್ರಸಿದ್ಧ ನಟ ರಾಮ್ ಚರಣ್ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಭಾನುವಾರ ಮುಂಜಾನೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
‘ಗೇಮ್ ಚೇಂಜರ್’ ಸಿನಿಮಾದ ಶೂಟಿಂಗ್ ಸಲುವಾಗಿ ರಾಮ್ ಚರಣ್ ಅವರು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಚಿತ್ರತಂಡದ ಜೊತೆ ಬಂದು ದೇವರ ದರ್ಶನ ಪಡೆದಿದ್ದಾರೆ. ನಾಡದೇವತೆಗೆ ನಮಿಸಲು ಬಂದಿರುವ ರಾಮ್ ಚರಣ್ ಅವರ ವಿಡಿಯೋ ವೈರಲ್ ಆಗಿದೆ. ‘ಗೇಮ್ ಚೇಂಜರ್’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿರುವುದರಿಂದ ಈ ಸಿನಿಮಾ ಮೇಲೆ ಕನ್ನಡದ ಸಿನಿಪ್ರಿಯರು ಕೂಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…