ಮುಂಬೈ: ಬಾಲಿವುಡ್ ನಟಿಯರನ್ನು ಡೀಪ್ಫೇಕ್ ವಿಡಿಯೋ ಭೂತ ಬಿಟ್ಟು ಬಿಡದೆ ಕಾಡ್ತಿದೆ. ಡೀಪ್ಫೇಕ್ಗೆ ಈಗಾಗಲೇ ಅನೇಕ ನಟಿಯರು ಬಲಿಯಾಗಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಡೀಪ್ಫೇಕ್ ವಿಡಿಯೋ ವೈರಲ್ ಆಗಿದೆ.
ಯಾರದೋ ದೇಹಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್ ಮಾಡಿರುವ ಕಿಡಿಗೇಡಿಗಳು ವಿಡಿಯೋ ವೈರಲ್ ಮಾಡಿದ್ದಾರೆ. ರಶ್ಮಿಕಾ ವಿಡಿಯೋ ನೋಡಿದ ಫ್ಯಾನ್ಸ್ ಫುಲ್ ಶಾಕ್ ಆಗಿದ್ದಾರೆ. ಬೇರೆಯವರ ದೇಹಕ್ಕೆ ರಶ್ಮಿಕಾ ಮುಖ ಜೋಡಣೆ ನಟಿಯರಿಗೆ ಡೀಪ್ಫೇಕ್ ವಿಡಿಯೋ ದೊಡ್ಡ ತಲೆ ನೋವಾಗಿದೆ.
ಇದೀಗ ನಟಿ ರಶ್ಮಿಕಾ ಮತ್ತೊಂದು ಡೀಪ್ಫೇಕ್ ವಿಡಿಯೋ ವೈರಲ್ ಆಗಿದೆ. ಬೇರೆಯವರ ದೇಹಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಜೋಡಿಸಿರುವ ಕಿಡಿಗೇಡಿಗಳು ಅಶ್ಲೀಲವಾಗಿ ಬಿಂಬಿಸುವ ಯತ್ನ ಮಾಡಿದ್ದಾರೆ. ಇದೀಗ ಈ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…