ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ವಿಶ್ವದಾದ್ಯಂತ ಡಿ.20ಕ್ಕೆ ರಿಲೀಸ್ ಆಗೋದಾಗಿ ಉಪೇಂದ್ರ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಹಲವು ವರ್ಷಗಳ ನಂತರ ಉಪೇಂದ್ರ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಯುಐ’ ಚಿತ್ರ ನೋಡಲು ಪ್ರೇಕ್ಷಕರು ಎದುರು ನೋಡ್ತಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳ ಮೂಲಕ ಕಮಾಲ್ ‘ಯುಐ’ ಇದೇ ಡಿಸೆಂಬರ್ 20ರಂದು ರಿಲೀಸ್ ಆಗುತ್ತಿದೆ.
ಡಿಫರೆಂಟ್ ಕಥೆ, ವಿಭಿನ್ನ ಪಾತ್ರದ ಮೂಲಕ ಬರುತ್ತಿರುವ ಉಪೇಂದ್ರಗೆ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ಹೀರೋಯಿನ್ ಆಗಿ ನಟಿಸಿದ್ದಾರೆ. ಈ ಚಿತ್ರವನ್ನು ಲಹರಿ ಸಂಸ್ಥೆ ನಿರ್ಮಾಣ ಮಾಡಿದೆ.

