ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಕುಟುಂಬದ ಜೊತೆ ರಿಷಬ್ ಶೆಟ್ಟಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ ಚಾಪ್ಟರ್ 1ʼ ಸಿನಿಮಾ ಕೆಲಸಕ್ಕೆ ಕೊಂಚ ಬ್ರೇಕ್ ನೀಡಿ ಕುಟುಂಬದ ಜೊತೆ ನಟ ಕಾಲ ಕಳೆದಿದ್ದಾರೆ.
Ad
ರಿಷಬ್ ಶೆಟ್ಟಿ ನಟನೆ, ನಿರ್ದೇಶನ ಮಾತ್ರವಲ್ಲ, ಸಿನಿಮಾ ನಿರ್ಮಾಣ ಕೆಲಸದಲ್ಲೂ ಬ್ಯುಸಿಯಾಗಿದ್ದಾರೆ. ತಮ್ಮದೇ ಸಂಸ್ಥೆಯಿಂದ ಹಲವು ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ.
Ad
ಶಿವಮ್ಮ ಚಿತ್ರ, ಪ್ರಮೋದ್ ಶೆಟ್ಟಿ ನಟನೆಯ ‘ಲಾಫಿಂಗ್ ಬುದ್ಧ’ ಸೇರಿದಂತೆ ಹಲವು ಸಿನಿಮಾಗಳಿಗೆ ರಿಷಬ್ ನಿರ್ಮಾಣಕ್ಕೆ ಸಾಥ್ ನೀಡುತ್ತಿದ್ದಾರೆ.
Ad
Ad