ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ ಸಿನಿಪ್ರಿಯರಲ್ಲಿ ಹೊಸ ಸಂಚಲನ ಮೂಡಿಸಿದೆ. ‘ಕೆಜಿಎಫ್’ ಸರಣಿಯ ನಂತರ ಯಶ್ ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎಂಬ ಕುತೂಹಲಕ್ಕೆ ‘ಟಾಕ್ಸಿಕ್’ ಟೀಸರ್ ಸ್ಪಷ್ಟ ಉತ್ತರ ನೀಡಿದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಂಗಳೂರಿಗೆ ಭೇಟಿ, ಸಿನಿಮಾ ಬಿಡುಗಡೆ ಮೊದಲು ಧರ್ಮಸ್ಥಳ ಸೇರಿದಂತೆ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಲಿರುವ ಯಶ್, ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ ಸಿನಿಪ್ರಿಯರಲ್ಲಿ ಹೊಸ ಸಂಚಲನ ಮೂಡಿಸಿದೆ.