News Karnataka Kannada
Thursday, May 02 2024
ಮನರಂಜನೆ

ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡ ‘ಸಲಾರ್’

'Salaar' crosses Rs 400 crore mark at world box office
Photo Credit : News Kannada

ಮುಂಬೈ: ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಹೊಸ ದಾಖಲೆಗಳನ್ನು ಬರೆದು ಮುನ್ನುಗ್ಗುತ್ತಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿದ್ದು, ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಮೂರೇ ದಿನಕ್ಕೆ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಈ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ತೆಲುಗು ಭಾಷಿಕ ರಾಜ್ಯಗಳಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಭಾನುವಾರ (ಡಿಸೆಂಬರ್ 24) ಈ ಚಿತ್ರ ಭಾರತದಲ್ಲಿ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ.

ಸಿನಿಮಾ ಮೊದಲ ದಿನವೇ ಬಾಕ್ಸ್ ಆಫೀಸ್​ನಲ್ಲಿ 178 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ (ಡಿಸೆಂಬರ್ 23) ಈ ಸಿನಿಮಾ ಬಾಚಿಕೊಂಡಿದ್ದು 56 ಕೋಟಿ ರೂಪಾಯಿ. ಮೂರನೇ ದಿನ ಸಿನಿಮಾ ಬಾಚಿಕೊಂಡಿದ್ದು 62 ಕೋಟಿ ರೂಪಾಯಿ ಬಾಚಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು