Categories: ಮನರಂಜನೆ

ಅದ್ಧೂರಿ ಆಕ್ಷನ್ ಚಿತ್ರ “ಸಲಾರ್” ರಿಲೀಸ್ ಡೇಟ್ ಫಿಕ್ಸ್

ಪ್ರಭಾಸ್ ಅಭಿನಯದ ಮತ್ತೊಂದು ಅದ್ಧೂರಿ ಆಕ್ಷನ್ ಚಿತ್ರ ಸಲಾರ್, ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸಲಾರ್ ಸಿನಿಮಾ ಅಪ್ಡೇಟ್ ಗಾಗಿ ಪ್ರಭಾಸ್ ಅಭಿಮಾನಿಗಳು ಕಾಯ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಗಿದಿದೆ. ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ.

ಆಯಕ್ಷನ್ ಡ್ರಾಮಾ ಸಲಾರ್ ಸೆಪ್ಟೆಂಬರ್ 28 ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಆದ್ರೆ ಈ ಸಿನಿಮಾಗೆ ಸಂಬಂಧಿಸಿದ ಗ್ರಾಫಿಕ್ಸ್ ಕಂಪ್ಲೀಟ್ ಆಗದ ಹಿನ್ನೆಲೆ ಸಿನಿಮಾ ರಿಲೀಸ್ ಡೇಟ್ ಮುಂದೂಡಿತ್ತು.

ಲೇಟೆಸ್ಟ್ ಮಾಹಿತಿ ಪ್ರಕಾರ ಈ ಸಿನಿಮಾ ರಿಲೀಸ್ ಡೇಟ್ ಫೈನಲ್ ಆಗಿದೆಯಂತೆ. ಡಿಸೆಂಬರ್ 22 ರಂದು ವಿಶ್ವದಾದ್ಯಂತ ಚಿತ್ರ ಬಿಡುಗಡೆಯಾಗಲಿದೆ ಎಂದು ಖ್ಯಾತ ಚಲನಚಿತ್ರ ವಿಮರ್ಶಕ ತರಣ್ ಆದರ್ಶ್ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಸಲಾರ್ ತಂಡ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿದೆ.

Ashitha S

Recent Posts

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

4 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

22 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

32 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago