Categories: ಮನರಂಜನೆ

ಮುಂಬೈ: ಮದುವೆ ಕಾರ್ಯಕ್ರಮದಲ್ಲಿ ಹಾಡು ಹಾಡಿ ಮನಸೆಳೆದ ನಟ ಸಿದ್ಧಾರ್ಥ್

ಮುಂಬೈ: ನಟ ಸಿದ್ಧಾರ್ಥ್ ಅವರು ನಟ ಶರ್ವಾನಂದ್ ಅವರ ಮದುವೆಯ ವೇದಿಕೆಯ ಮೇಲೆ ‘ಓಯೇ ಓಯೇ’ ಹಾಡನ್ನು ಹಾಡುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.
ನಟನ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ತಮ್ಮ 2009 ರ ತೆಲುಗು ಚಲನಚಿತ್ರ ‘ಓಯೆ ಓಯೆ ಓಯೆ’ ಯ ಹಾಡು ಹಾಡುತ್ತಿರುವುದನ್ನು ಗಮನಿಸಬಹುದು. ಬಿಳಿ ಸೂಟ್‌ನಲ್ಲಿ ಕಾಣಿಸಿಕೊಂಡಿರುವ ನಟ, ಹಾಡು ಹಾಡಿದ ವೇಳೆ ಆತನಿಗೆ ಹೂಂ, ಶಿಳ್ಳೆ ಮತ್ತು ಹುರಿದುಂಬಿಸುತ್ತಿರುವ ಪ್ರೇಕ್ಷಕರ ಗುಂಪು ಕಂಡುಬರುತ್ತದೆ. ಕಳೆದ ವರ್ಷ ತಮ್ಮ ‘ಮಹಾ ಸಮುದ್ರಂ’ ಚಿತ್ರದ ಸೆಟ್‌ನಲ್ಲಿ ಕೆಲಸ ಮಾಡಿದ ನಂತರ ಸಿದ್ಧಾರ್ಥ್ ಮತ್ತು ಶರ್ವಾನಂದ್ ಉತ್ತಮ ಸ್ನೇಹಿತರಾದರು. ‘ಟಕ್ಕರ್’ ಮತ್ತು ‘ಇಂಡಿಯನ್ 2’ ನಲ್ಲಿ ಸಿದ್ದಾರ್ಥ್‌ ಕಾಣಿಸಿಕೊಳ್ಳಲಿದ್ದಾರೆ.

Umesha HS

Recent Posts

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

19 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

19 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

38 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

42 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

1 hour ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

1 hour ago