ಬೆಂಗಳೂರು: ರಾಜ್ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ಹೊಸ ಹವಾ ಸೃಷ್ಟಿಸಿದ ಸ್ಟಾರ್ ಕಲಾವಿದ. ಇಂತಹ ಕಲಾವಿದನ ಕುರಿತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹೇಳಿರುವ ಮಾತೊಂದು ಈಗ ಸಖತ್ ವೈರಲ್ ಆಗಿದೆ. ಸೋ ಮೂಡಿ, ಸೋ ಬ್ಯೂಟಿಫುಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ರಕ್ಷಿತ್ ಬರೆದುಕೊಂಡಿದ್ದಾರೆ. ಅದೇ ರೀತಿ ಗೆಳೆಯ ರಾಜ್ ಬಿ ಶೆಟ್ಟಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೈಲರ್ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ರಾಜ್, ಸಿರಿ ನಟನೆ ನೋಡಿ ಖುಷಿಯಾಯಿತು ಎಂದು ಹೇಳಿಕೊಂಡಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್ ಶೇರ್ ಮಾಡಿ ಸೋ ಮೂಡಿ, ಸೋ ಬ್ಯೂಟಿಫುಲ್ ಇನ್ನು ರಾಜ್ ಬಿ ಶೆಟ್ಟಿ ಯೂ ಆರ್ ದಿ ಮ್ಯಾನ್ ಎಂದು ರಕ್ಷಿತ್ ಬರೆದುಕೊಂಡಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ’ ನವೆಂಬರ್ 24ಕ್ಕೆ ರಿಲೀಸ್ ಆಗುತ್ತಿದೆ.
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್ನಲ್ಲಿರುವ ದೆಹಲಿ…