Categories: ಮನರಂಜನೆ

ಬೇರ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿದ ಸ್ವರಾಜ್ ಶೆಟ್ಟಿ

ಬಂಟ್ವಾಳ: ಗುರುವ ಪಾತ್ರದ ಮೂಲಕ ಜನರ ಮನಸ್ಸೇಳೆದ ಸ್ವರಾಜ್ ಶೆಟ್ಟಿಯವರು ಎಸ್.ಎಲ್.ವಿ. ಕಲರ್ಸ್ ಲಾಂಚನದಲ್ಲಿ ವಿನು ಬಳಂಜರವರ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಬೇರ ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.

ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಸ್ವರಾಜ್ ಶೆಟ್ಟಿಯವರು ಹಲವಾರು ತುಳು ಸಿನಿಮಾದಲ್ಲಿ ನಟಿಸಿದ್ದಾರೆ. ನಟನೆ ರಂಗಕ್ಕೆ ಕಾಲಿಟ್ಟು ಇದಾಗಲೇ ಹನ್ನೆರಡು ವರ್ಷ ಕಳೆದಿದೆ. ನಾಯಕ ನಟನಾಗಿ ಕೃಷ್ಣ ತುಳಸಿ ಧಾರವಾಹಿಯಲ್ಲಿ ನಟಿಸಿದ್ದಾರೆ. ಖಳನಾಯಕನಾಗಿ ರಾಧಾ ಕಲ್ಯಾಣದಲ್ಲಿ ಹಾಗೂ ಅಣ್ಣ ತಂಗಿ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ. ಓಂ ಪ್ರಕಾಶ್ ನಿರ್ಮಾಣದ ಹುಚ್ಚ 2 ಸಿನಿಮಾದಲ್ಲಿ ಖಳನಾಯಕನಾಗಿ ಅಭಿನಯಿಸಿದ್ದಾರೆ. ಕಾಂತಾರ ಚಿತ್ರದಲ್ಲಿ ಗುರುವ ಪಾತ್ರದಲ್ಲಿ ಅತ್ಯದ್ಭುತವಾಗಿ ಕಾಣಿಸಿಕೊಂಡಿದ್ದಾರೆ.

ಇವರು ಕನ್ನಡ ಚಿತ್ರದಲ್ಲಿ ಮಾತ್ರವಲ್ಲ ತುಳು, ತಮಿಳು ಚಿತ್ರದಲ್ಲೂ ನಟಿಸಿದ್ದಾರೆ. ರಾಜ್ ಬಿ. ಶೆಟ್ಟಿರವರ ಒಂದು ಮೊಟ್ಟೆಯ ಕಥೆ ಮತ್ತು ತುಳುನಾಡಿನ ಯಶಸ್ವಿ ನಾಟಕವಾದ ಶಿವದೂತ ಗುಳಿಗೆ ನಾಟಕದ ಗುಳಿಗನ ಪಾತ್ರದಲ್ಲಿ ನಟಿಸಿದ್ದಾರೆ. ಬರ್ಕೆ, ಮಾಜಿ ಮುಖ್ಯಮಂತ್ರಿ, ಜೈ ಮಾರುತಿ ಯುವಕ ಮಂಡಲ, ಪಿಳಿ, ಪುಳಿಮುಂಚಿ ಮುಂತಾದ ತುಳು ಸಿನಿಮಾದಲ್ಲಿ ನಟಿಸಿದ್ದಾರೆ. ಇದೀಗ ಇವರು ಬೇರ ಚಿತ್ರದಲ್ಲಿ ಒಂದು ವಿಭಿನ್ನ ಪಾತ್ರದ ಮೂಲಕ ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ಜೋಡಿಯಾಗಿ ಹರ್ಷಿಕಾ ಪೂಣಚ್ಚ ರವರು ನಟಿಸಿದ್ದಾರೆ.

Gayathri SG

Recent Posts

ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತುತ್ತಿದೆ : ನಟ ದುನಿಯಾ ವಿಜಯ್

ಬಿಜೆಪಿಯವರು ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಆದ್ದರಿಂದ, ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅದಕ್ಕೆ…

4 mins ago

ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೋ ಮಾರ್ಫಿಂಗ್ : ಮೂವರ ವಿರುದ್ಧ ಎಫ್​​ಐಆರ್

ಡಿಕೆ ಶಿವಕುಮಾರ್ ಅವರ ಚಿತ್ರವನ್ನು ತಿರುಚಿ, ಅಶ್ಲೀಲವಾಗಿ ವೈರಲ್ ಮಾಡಿದ ಮೂವರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

19 mins ago

ಎಸ್‌ಐಟಿ ತನಿಖೆಗೆ ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ಪರವಾಗಿ…

37 mins ago

ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಬಂಧನವಾಗಿದ್ದ ವ್ಯಕ್ತಿ ಆತ್ಮಹತ್ಯೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು…

55 mins ago

ಐದು ಜಿಲ್ಲೆಯಲ್ಲಿ 45 ಡಿಗ್ರಿ ಸೆಲ್ಸಿಯಸ್‌ ದಾಟಿದ ಉಂಷ್ಣಾಂಶ

ರಾಜ್ಯದ ಐದು ಜಿಲ್ಲೆಯಲ್ಲಿ ಅತೀ ಹೆಚ್ಚು ಉಂಷ್ಣಾಂಶ ಮಂಗಳವಾರ (ಏಪ್ರೀಲ್‌ 30) ದಾಖಲಾಗಿದೆ. ಬಾಗಲಕೊಟೆ ಜಿಲ್ಲೆಯ ಕರಡಿ 45.3, ರಾಯಚೂರು…

1 hour ago

127 ವರ್ಷಗಳ ನಂತರ ಇಬ್ಭಾಗವಾಯ್ತು ಗೊದ್ರೇಜ್ ಸಮೂಹ

127 ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಗೋದ್ರೆಜ್‌ ಸಮೂಹ ಸಂಸ್ಥೆ ಇಬ್ಭಾಗವಾಗಲು ನಿರ್ಧರಿಸಿದೆ. ದೇಶದ ಮುಖ ಕಂಪನಿಗಳಲ್ಲಿ ಒಂದಾಗಿರುವ ಗೋದ್ರೆಜ್‌…

1 hour ago