News Karnataka Kannada
Thursday, May 02 2024
ತಮಿಳು

ಟಾಲಿವುಡ್ ಡ್ರಗ್ಸ್ ಪ್ರಕರಣ: ಪುರಿ ಜಗನ್ನಾಥ್ ಸೇರಿ12ಮಂದಿಗೆ ಇಡಿ ನೋಟಿಸ್

Purijagganath Film
Photo Credit :

ಹೈದರಾಬಾದ್: 2017ರ ಟಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧ ಕೆಲ ನಟ–ನಟಿಯರಿಗೆ ಸಂಕಷ್ಟ ಎದುರಾಗಿದ್ದು, ಕೋಟ್ಯಾಂತರ ರೂಪಾಯಿ ಹಣಕಾಸು ವಹಿವಾಟು ನಡೆದಿದೆ ಎಂದು ಆರೋಪಿಸಿ ಪುರಿ ಜಗನ್ನಾಥ್ ಒಳಗೊಂಡಂತೆ 12 ನಟ–ನಟಿಯರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿದೆ.

ಈ ಹಿನ್ನೆಲೆ ಯಲ್ಲಿ ಮಂಗಳವಾರ ಪುರಿ ಅವರನ್ನು ಹೈದರಾಬಾದ್‌ನ ಇಡಿ ಕಚೇರಿಯಲ್ಲಿ ಅಧಿಕಾರಿಗಳು ಸುಮಾರು 10 ಗಂಟೆ ವಿಚಾರಣೆ ನಡೆಸಿದರು.

ಈ ವೇಳೆ ಪುರಿ ಅವರು ಲೆಕ್ಕ ಪರಿಶೋಧಕರ ಜೊತೆ ಆಗಮಿಸಿ 2015 ರಿಂದ 2021 ರವರೆಗಿನ ತಮ್ಮ ಬ್ಯಾಂಕ್ ವಹಿವಾಟಿನ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು