Categories: ತಮಿಳು

ತಮಿಳು ಹಾಸ್ಯನಟ ವಡಿವೇಲುಗೆ ಕೊರೋನಾ ಪಾಸಿಟಿವ್

ತಮಿಳು ಹಾಸ್ಯನಟ ವಡಿವೇಲುಗೆ ಕೊರೋನಾ ದೃಢಪಟ್ಟಿದ್ದು, ಚೆನ್ನೈನ ರಾಮಚಂದ್ರನ್​​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 10 ದಿನಗಳಿಂದ ಲಂಡನ್​​ನಲ್ಲಿ ಶೂಟಿಂಗ್​ನಲ್ಲಿ ಭಾಗಿಯಾಗಿದ್ದ ಅವರು, ನಿನ್ನೆಯಷ್ಟೇ ವಾಪಸ್​ ಆಗಿದ್ದರು.

ಇದರ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಆರ್​​ಟಿ-ಪಿಸಿಆರ್​​​ ಪರೀಕ್ಷೆಗೊಳಪಡಿಸಿದಾಗ ಕೋವಿಡ್​​ ಸೋಂಕು ಇರುವುದು ದೃಢಗೊಂಡಿದೆ.

ಕೋವಿಡ್​​ನ 2ನೇ ಅಲೆಯಿಂದ ಭಾರತ ತತ್ತರಿಸಿದ್ದ ಸಂದರ್ಭದಲ್ಲಿ ತಮಿಳುನಾಡು ಸಿಎಂ ಪರಿಹಾರ ನಿಧಿಗೆ ಹಾಸ್ಯನಟ ವಡಿವೇಲು 5 ಲಕ್ಷ ರೂ. ನೆರವು ನೀಡಿದ್ದರು.

Sneha Gowda

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

24 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

24 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

37 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

40 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

1 hour ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

1 hour ago