News Karnataka Kannada
Friday, May 10 2024
ತಮಿಳು

ನಟ ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ಸೂರ್ಯ

Surya 06082021
Photo Credit :

ಬೆಂಗಳೂರು: ತಮಿಳಿನ ಖ್ಯಾತ ನಟ ಸೂರ್ಯ , ಇಂದು ನಟ ಪುನೀತ್ ರಾಜ್ ಕುಮಾರ್  ಸಮಾಧಿ ಸ್ಥಳ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದರು. ರಾಜಕುಮಾರನನ್ನು ನೆನೆದು ಸಮಾಧಿ ಬಳಿಯಲ್ಲಿ ಕಣ್ಣೀರಿಟ್ಟರು

ನಟ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಇಂದಿಗೆ ಎಂಟು ದಿನಗಳಾಗುತ್ತಿವೆ. ಅಪ್ಪು ನಮ್ಮನ್ನು ಅಗಲಿದ್ದರೂ, ಅವರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ. ಇಂತಹ ನಟ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳ ಕಂಠೀರವ ಸ್ಟುಡಿಯೋಗೆ ತಮಿಳು ನಟ ಸೂರ್ಯ ಭೇಟಿ ನೀಡಿ, ಸಮಾಧಿ ದರ್ಶನ ಪಡೆದರು.

ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪುನೀತ್ ಅಗಲಿಕೆ ನೋವನ್ನು ಸಹಿಸೋದಕ್ಕೆ ಆಗ್ತಾ ಇಲ್ಲ. ಅಣ್ಣಾವ್ರ ಕುಟುಂಬದೊಂದಿಗೆ ನಮ್ಮ ಒಡನಾಟವಿತ್ತು. ಅಪ್ಪು ಅಗಲಿಕೆ ನೋವಿನಿಂದ ನಮ್ಮ ಕುಟುಂಬ ಇನ್ನೂ ಹೊರಬಂದಿಲ್ಲ. ಸದಾ ನಗುನಗುತ್ತಲೇ ಇದ್ದಂತ ಅಪ್ಪು ಮುಖ ರಾಚಿ ಕಟ್ಟಿದಂತೆ ಇದೆ ಎಂದು ಕಣ್ಣೀರಿಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು