ತಮಿಳು

ದಾಂಪತ್ಯ ಜೀವನ ಮುಂದುವರೆಸಲು ನಿರ್ಧರಿಸಿದ ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್

ಮುಂಬೈ, ಅ.6: ತಮಿಳು ಸ್ಟಾರ್ ಧನುಷ್ ಮತ್ತು ಮೆಗಾಸ್ಟಾರ್ ರಜನಿಕಾಂತ್ ರವರ ಹಿರಿಯ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು ತಮ್ಮ ವಿಚ್ಛೇದನವನ್ನು ಬಿಟ್ಟು ದಾಂಪತ್ಯ ಜೀವನ ಮುಂದುವರೆಸಲು ನಿರ್ಧರಿಸಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ.

ಧನುಷ್ ಮತ್ತು ಐಶ್ವರ್ಯ 2004 ರಲ್ಲಿ ವಿವಾಹವಾದರು. ಅವರಿಗೆ ಯಾತ್ರಾ ರಾಜ ಮತ್ತು ಲಿಂಗ ರಾಜ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

ಧನುಷ್ ಮತ್ತು ಐಶ್ವರ್ಯ  ದೂರ ಆಗುವುದನ್ನು ಘೋಷಿಸಿದ ಒಂಬತ್ತು ತಿಂಗಳ ನಂತರ, ಇಬ್ಬರೂ ತಮ್ಮ ಮದುವೆಯನ್ನು ರಾಜಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ಹಲವಾರು ಮಾಧ್ಯಮ ವರದಿಗಳು ಹೇಳುತ್ತವೆ. ಆದರೆ, ಈ ಬಗ್ಗೆ ಧನುಷ್ ಅಥವಾ ಐಶ್ವರ್ಯ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.

ಮುಂಬರುವ ದಿನಗಳಲ್ಲಿ ಧನುಷ್, ತಮಿಳಿನಲ್ಲಿ ‘ವಾತಿ’ ಮತ್ತು ತೆಲುಗಿನಲ್ಲಿ ‘ಸರ್’ ಎಂಬ ದ್ವಿಭಾಷಾ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರು ಪೈಪ್ ಲೈನ್ ನಲ್ಲಿ ‘ಕ್ಯಾಪ್ಟನ್ ಮಿಲ್ಲರ್’ ಅನ್ನು ಸಹ ಹೊಂದಿದ್ದಾರೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

8 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

17 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

28 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

47 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

52 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago