Categories: ತಮಿಳು

ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಬೋಂಡಾ ಮಣಿ ನಿಧನ

ಚೆನ್ನೈ: ತಮಿಳು ಚಿತ್ರರಂಗಕ್ಕೆ ಇಂದು ಅತಿ ದುಃಖದ ದಿನವಾಗಿ ಪರಿಣಮಿಸಿದೆ. ತಮಿಳಿನ ಜನಪ್ರಿಯ ಹಾಸ್ಯನಟ ಬೋಂಡಾ ಮಣಿ ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಡಿ.23ರಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ.

ಅವರ ಹಠಾತ್ ನಿಧನ ಕುಟುಂಬಕ್ಕೆ ಮತ್ತು ಫ್ಯಾನ್ಸ್‌ಗೆ ಶಾಕ್ ಕೊಟ್ಟಿದೆ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ 60 ವರ್ಷದ ನಟ ಬೋಂಡಾ ಮಣಿ ಅವರು ಪೊಜಿಚಲೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮೂರ್ಛೆ ತಪ್ಪಿದ್ದರು. ಕೂಡಲೇ ಆಸ್ಪತ್ರೆಗೆ ಸೇರಿಸುವ ಮುನ್ನವೇ ಬೋಂಡಾ ಮಣಿ ವಿಧಿವಶರಾಗಿದ್ದರು. ಮಣಿ ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟರಾಗಿದ್ದು, 270ಕ್ಕೂ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ

Ramya Bolantoor

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

21 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

42 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

48 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago