Categories: ತೆಲುಗು

‘ದಾದಾಸಾಹೇಬ್​ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದುಕೊಂಡ ‘ಪುಷ್ಪ’ ಸಿನಿಮಾ

ತೆಲುಗಿನ ‘ಪುಷ್ಪ’ ಸಿನಿಮಾ ಪ್ರತಿಷ್ಠಿತ ‘ದಾದಾಸಾಹೇಬ್​ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದುಕೊಂಡಿದೆ.

ವರ್ಷದ ಸಿನಿಮಾ ವಿಭಾಗದ ಕೆಟಗರಿಯಲ್ಲಿ ‘ಪುಷ್ಪ’ ಚಿತ್ರಕ್ಕೆ ಈ ಪ್ರಶಸ್ತಿ ಸಂದಿದೆ. ಸಿದ್ದಾರ್ಥ್​ ಮಲ್ಹೋತ್ರ ನಟನೆಯ ಹಿಂದಿಯ ‘ಶೇರ್​ಷಾ’ ಸಿನಿಮಾಗೆ ಅತ್ಯುತ್ತಮ ಪ್ರಶಸ್ತಿ ಸಂದಿದೆ. ‘ಪುಷ್ಪ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ₹ 350 ಕೋಟಿಗೂ ಅಧಿಕ ಹಣ ಗಳಿದೆ. ಬಾಲಿವುಡ್​ನ ಖ್ಯಾತ ನಟ ರಣಬೀರ್​ ಸಿಂಗ್​ ಅತ್ಯುತ್ತಮ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಸಿನಿಮಾಗಳ ಜೊತೆಗೆ ಧಾರಾವಾಹಿಗಳು ಹಾಗೂ ಬೆವ್‌ ಸಿರೀಸ್‌ಗಳಿಗೂ ಪ್ರಶಸ್ತಿ ನೀಡಲಾಗಿದೆ.

* ವರ್ಷದ ಅತ್ಯುತ್ತಮ ಸಿನಿಮಾ: ಪುಷ್ಪ

* ಅತ್ಯುತ್ತಮ ಸಿನಿಮಾ: ಶೇರ್​ಷಾ

* ಅತ್ಯುತ್ತಮ ನಟ: ರಣವೀರ್​ ಸಿಂಗ್​

* ಅತ್ಯುತ್ತಮ ನಟಿ ಕೃತಿ ಸನೋನ್​

* ಅತ್ಯುತ್ತಮ ನಿರ್ದೇಶಕ: ಕೆನ್​ ಘೋಷ್​

* ಅತ್ಯುತ್ತಮ ವೆಬ್​ ಸಿರೀಸ್​: ಕ್ಯಾಂಡಿ

* ವರ್ಷದ ಅತ್ಯುತ್ತಮ ಟಿವಿ ಧಾರಾವಾಹಿ: ಅನುಪಮಾ

Gayathri SG

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

6 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

21 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

43 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

2 hours ago