ಹೈದ್ರಬಾದ್ : ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಮಂತಾ ಅವರನ್ನು ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ನಿನ್ನೆ ತಿರುಪತಿಗೆ ತೆರಳಿದ್ದ ಸಮಂತಾ ಅಲ್ಲಿನ ಹವಾಮಾನದಿಂದಾಗಿ ಸ್ವಲ್ಪ ಅಸ್ವಸ್ಥರಾಗಿದ್ದಾರೆ0 ಎನ್ನಲಾಗಿದ್ದು, ಮುನ್ನೆಚ್ಚರಿಕೆಗಾಗಿ ಅವರ ಆರೋಗ್ಯ ತಪಾಸಣೆಗಾಗಿ ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ನಟಿ ಸಮಂತಾ ಆರೋಗ್ಯದಲ್ಲಿ ಏರುಪೇರು :ಆಸ್ಪತ್ರೆಗೆ ದಾಖಲು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.