News Karnataka Kannada
Tuesday, April 30 2024
ತೆಲುಗು

ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೊರೋನಾ ಪಾಸಿಟಿವ್ ದೃಢ

Chiranjivi
Photo Credit : News Kannada

ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೂ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮೆಗಾಸ್ಟಾರ್ ಚಿರಂಜೀವಿ ಅವರು, ಕಳೆದ ರಾತ್ರಿ ಕೊರೋನಾ ಗುಣಲಕ್ಷಣಗಳನ್ನು ಸಣ್ಣ ಪ್ರಮಾಣದಲ್ಲಿ ಹೊಂದಿತ್ತ ತಾವು ಪರೀಕ್ಷೆಗೆ ಒಳಪಟ್ಟಿದ್ದೆ. ಕೋವಿಡ್ ಪರೀಕ್ಷೆಯಲ್ಲಿ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಸಂಪರ್ಕದಲ್ಲಿದ್ದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು