Categories: ತೆಲುಗು

150 ಕೋಟಿ ರೂಪಾಯಿ ಸಂಭಾವನೆ ಪಡೆದ ನಟ ಪ್ರಭಾಸ್

‘ಬಾಹುಬಲಿ’ ಚಿತ್ರದ ನಂತರ ನಟ ಪ್ರಭಾಸ್ ಖ್ಯಾತಿ ಉತ್ತುಂಗಕ್ಕೆ ಏರಿಕೆಯಾಗಿದೆ. ಹೀಗಾಗಿ ಬೇಡಿಕೆ ಕೂಡ ಹೆಚ್ಚಾಗಿದೆ. ಸದ್ಯ ಅವರ ಸಂಭಾವನೆ ಕೇಳಿದರೆ ತಲೆ ತಿರುಗಿ ಬೀಳುವುದು ಗ್ಯಾರಂಟಿ. ಸದ್ಯ ನಟ ಪ್ರಭಾಸ್ ಹಲವು ಪ್ರಾಜೆಕ್ಟ್ ಗಳಲ್ಲಿ ಬ್ಯುಸಿ ಆಗಿದ್ದಾರೆ.

ಅವರು ಆದಿಪುರುಷ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಸಲು ಪ್ರಭಾಸ್ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಮಾತ್ರು ಚಿತ್ರರಂಗದ ಅಂಗಳದಲ್ಲಿ ಕೇಳಿ ಬರುತ್ತಿದೆ.

ಆದರೆ, ಈ ಕುರಿತು ಪ್ರಭಾಸ್ ಆಗಲಿ, ಚಿತ್ರ ತಂಡವಾಗಲಿ ಎಲ್ಲಿಯೂ ಹೇಳಿಲ್ಲ. ಆದರೆ, ಹೀಗೊಂದು ಸುದ್ದಿ ಹಬ್ಬಿದೆ. ಆದಿಪುರುಷ್ ಚಿತ್ರ ಓಂ ರಾವುತ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ನಟ ಪ್ರಭಾಸ್, ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ಸೈಫ್ ಅಲಿ ಖಾನ್ ರಾವಣನಾಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಪ್ರಭಾಸ್ 60 ದಿನಗಳ ಕಾಲ್ ಶೀಟ್ ನೀಡಿದ್ದಾರೆ. ಅಷ್ಟರಲ್ಲಿಯೇ ಈ ಚಿತ್ರದ ಎಲ್ಲ ಕಾರ್ಯಗಳು ಮುಗಿಯಬೇಕಿದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

30 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

47 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago