News Karnataka Kannada
Tuesday, May 07 2024
ತೆಲುಗು

‘ಬೇಡರ ಕಣ್ಣಪ್ಪ’ ಸಿನಿಮಾ ತೆಲುಗಿನಲ್ಲಿ ರಿಮೇಕ್: ಹೀರೋ ಯಾರು ಗೊತ್ತಾ?

Prabass
Photo Credit : News Kannada

ಡಾ.ರಾಜ್‌ಕುಮಾರ್‌ ನಟನೆಯ ‘ಬೇಡರ ಕಣ್ಣಪ್ಪ’ ಸಿನಿಮಾ ತೆಲುಗಿನಲ್ಲಿ ರಿಮೇಕ್ ಆಗುತ್ತಿದೆ. ಹೊಸ ರೂಪದಲ್ಲಿ ‘ಭಕ್ತ ಕಣ್ಣಪ್ಪ’ ಸಿನಿಮಾವಾಗಿ ಮೂಡಿ ಬರಲಿದ್ದು, ಬಾಹುಬಲಿ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ವರದಿಯಾಗಿದೆ.

1952ರಲ್ಲಿ ಡಾ.ರಾಜ್‌ಕುಮಾರ್ ‘ಬೇಡರ ಕಣ್ಣಪ್ಪ’ ಸಿನಿಮಾದಲ್ಲಿ ನಟಿಸಿದ್ದರು. ಅಣ್ಣಾವ್ರು ಮಾಡಿದ್ದ ಪಾತ್ರವನ್ನೇ ಕೃಷ್ಣಂ ರಾಜು ಅವರು ನಟಿಸಿ ಸೈ ಎನಿಸಿಕೊಂಡಿದ್ದರು.

‘ಭಕ್ತ ಕಣ್ಣಪ್ಪ’ ಸಿನಿಮಾವನ್ನು ಹೊಸ ರೂಪದಲ್ಲಿ ನಟ ಮಂಚು ವಿಷ್ಣು ನಿರ್ಮಾಣ ಮಾಡುತ್ತಿದ್ದಾರೆ. ಕಣ್ಣಪ್ಪನ ಪಾತ್ರದಲ್ಲಿ ಮಂಚು ವಿಷ್ಣು ನಟಿಸಲಿದ್ದಾರೆ. 150 ಕೋಟಿ. ರೂ ಬಜೆಟ್‌ನಲ್ಲಿ ಸಿನಿಮಾ ಮೂಡಿ ಬರಲಿದೆ. ಸದ್ಯದಲ್ಲೇ ಚಿತ್ರತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು