Bengaluru 29°C
Ad

ರೋಡ್ ಸೈಡ್‌ನಲ್ಲಿ ಸ್ನೇಹಿತರ ಜೊತೆ ನಿಂತು ಚಾಟ್ಸ್ ಸವಿದ ಆ್ಯಕ್ಷನ್ ಪ್ರಿನ್ಸ್

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಮಾನ್ಯರಂತೆ ರೋಡ್ ಸೈಡ್‌ನಲ್ಲಿ ಸ್ನೇಹಿತರ ಜೊತೆ ನಿಂತು ಚಾಟ್ಸ್ ಸವಿದು ತೀರ ಸಿಂಪಲ್ ವ್ಯಕ್ತಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಮಾನ್ಯರಂತೆ ರೋಡ್ ಸೈಡ್‌ನಲ್ಲಿ ಸ್ನೇಹಿತರ ಜೊತೆ ನಿಂತು ಚಾಟ್ಸ್ ಸವಿದು ತೀರ ಸಿಂಪಲ್ ವ್ಯಕ್ತಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಹೌದು ಧ್ರುವ ಸರ್ಜಾ ಮೈಸೂರಿಗೆ  ಭೇಟಿ ನೀಡಿದ್ದಾರೆ. ಈ ವೇಳೆ, ರೋಡ್ ಸೈಡ್ ಗಾಡಿ ಅಂಗಡಿಗೆ ಭೇಟಿ ನೀಡಿ ಸಾಮಾನ್ಯರಂತೆ ಸ್ನೇಹಿತರ ಜೊತೆ ತಟ್ಟೆ ಇಡ್ಲಿ, ಮತ್ತು ಚಾಟ್ಸ್ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಜೊತೆ ನಟ ಫೋಟೋಗೆ ಪೋಸ್ ನೀಡಿದ್ದಾರೆ.

ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಎರಡು ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಫ್ಯಾನ್ಸ್‌ಗೆ ಧ್ರುವ ಗುಡ್ ನ್ಯೂಸ್ ನೀಡಿದ್ದರು. ‘ಮಾರ್ಟಿನ್’  ಸಿನಿಮಾ ಇದೇ ಅಕ್ಟೋಬರ್ 11ಕ್ಕೆ ರಿಲೀಸ್ ಆಗಲಿದೆ. ‘ಕೆಡಿ’  ಸಿನಿಮಾ ಡಿಸೆಂಬರ್‌ನಲ್ಲಿ ಬಿಡುಗಡೆ ಆಗಲಿದೆ.

Ad
Ad
Nk Channel Final 21 09 2023
Ad