Categories: ಮನರಂಜನೆ

ತಿರುವನಂತಪುರಂ: ಮೋಹನ್‌ಲಾಲ್‌ ಹುಟ್ಟುಹಬ್ಬಕ್ಕೆ ಕಿಯಾ ಇವಿ ಗಿಫ್ಟ್‌

ತಿರುವನಂತಪುರಂ: ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರ 63 ನೇ ಹುಟ್ಟುಹಬ್ಬದಂದು ಭಾನುವಾರ 72 ಲಕ್ಷ ರೂಪಾಯಿ ವೆಚ್ಚದ ಕಿಯಾ ಇವಿ 6 ಅನ್ನು ಉದ್ಯಮಿ ಅಲೆಕ್ಸ್ ಕೆ. ವರ್ಗೀಸ್ ಅವರು ಗಿಫ್ಟ್‌ ಮಾಡಿದ್ದಾರೆ. ಮೋಹನ್‌ ಲಾಲ್‌ ಹೆಡ್ಜ್ ಇಕ್ವಿಟೀಸ್‌ನ ಸ್ಟಾಕ್ ಬ್ರೋಕಿಂಗ್ ಸಂಸ್ಥೆ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ.

ಮೋಹನ್ ಲಾಲ್ ಅವರು ತಮ್ಮ ಪತ್ನಿ ಸುಚಿತ್ರಾ ಅವರೊಂದಿಗೆ ಕೊಚ್ಚಿಯ ನಿವಾಸದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅವರ ಆಪ್ತ ಸ್ನೇಹಿತ ಮತ್ತು ಕೇರಳದ ಮಾಜಿ ಸಚಿವ ಶಿಬು ಬೇಬಿ ಜಾನ್ ಮತ್ತು ನಟ-ನಿರ್ದೇಶಕ ಮೇಜರ್ ರವಿ ಸಂಭ್ರಮಾಚರಣೆಯಲ್ಲಿ ಹಾಜರಿದ್ದರು. ಮಲಯಾಳಂ ಉದ್ಯಮದ ಬಹುಮುಖ ನಟರಲ್ಲಿ ಒಬ್ಬರಾದ ಮೋಹನ್‌ಲಾಲ್ ತಮ್ಮ 18 ನೇ ವಯಸ್ಸಿನಲ್ಲಿ “ತಿರನೋಟ್ಟಂ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

Ashika S

Recent Posts

ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ

ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ…

38 mins ago

ಮೇ 01 ರಂದು ಕರ್ನಾಟಕಕ್ಕೆ ಅಮಿತ್​ ಶಾ ಎಂಟ್ರಿ

ಲೋಕಸಭಾ ಚುನಾವಣಾ ಹಿನ್ನಲೆ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು ಇದೀಗ 2ನೇ ಹಂತದ ಚುನಾವಣೆ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ.ಪ್ರಧಾನಿ…

48 mins ago

ಆಂಪಿಯರ್ ಎಲೆಕ್ಟ್ರಿಕ್ ಕಂಪೆನಿ ಬಿಡುಗಡೆ ಮಾಡುತ್ತಿದೆ ನೆಕ್ಸಸ್ ಇವಿ ಸ್ಕೂಟರ್

ಗ್ರೀವ್ ಕಾಟನ್ ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ ಕಂಪನಿ ತನ್ನ ಹೊಚ್ಚ ಹೊಸ ನೆಕ್ಸಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ…

1 hour ago

ಜೆಡಿಎಸ್ ತೊರೆದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ…

2 hours ago

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೈವೋಲ್ಟೇಜ್ ಕ್ಷೇತ್ರ ಅಫಜಲಪುರಕ್ಕೆ ಆಗಮನ

ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ…

2 hours ago

ಲೋಕಸಭಾ ಚುನಾವಣೆ : ಕಾಂಗ್ರೆಸ್​ ಹೊಸ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ಹಿನ್ನಲೆ ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ…

2 hours ago