ಮುಂಬೈ: ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ವಿಚಾರದಲ್ಲಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಅವರು ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರಶ್ಮಿಕಾ ತಮ್ಮ ಬಾಯ್ಫ್ರೆಂಡ್ ವಿಜಯ್ಗೆ ಸೀಕ್ರೆಟ್ ಮೆಸೇಜ್ ತಲುಪಿಸುವ ಮೂಲಕ ‘ಪುಷ್ಪ’ ನಟಿ ಸದ್ದು ಮಾಡ್ತಿದ್ದಾರೆ.
ಕೊಡಗಿನ ಬೆಡಗಿ ತನ್ನ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪ್ರೀತಿ ತುಂಬಿದ ಸಾಲುಗಳನ್ನು ಬರೆದು ಪೋಸ್ಟ್ ಮಾಡಿದ್ದರು. ಅದರಲ್ಲಿ ನಾನು ನಿಮಗೆ ಹೇಳಲು ಒಂದು ವಿಷಯ ಬಯಸುತ್ತೇನೆ. ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು ಎಂದು ಬರೆದು ಹೃದಯದ ಇಮೋಜಿ ಹಾಕಿದ್ದರು. ರಶ್ಮಿಕಾ ) ಯಾರ ಹೆಸರನ್ನು ಪೋಸ್ಟ್ನಲ್ಲಿ ಟ್ಯಾಗ್ ಮಾಡಿಲ್ಲ. ಆದರೆ ವಿಜಯ್ ದೇವರಕೊಂಡ ಕುರಿತು ರಶ್ಮಿಕಾ ಈ ಪೋಸ್ಟ್ ಮಾಡಿದ್ದಾರೆ ಎಂದು ಇದೀಗ ಚರ್ಚೆಗೆ ಗ್ರಾಸವಾಗಿದೆ. ರಶ್ಮಿಕಾ-ವಿಜಯ್ ಹಲವು ಬಾರಿ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ತಗ್ಲಾಕೊಂಡಿದ್ದಾರೆ. ಇಬ್ಬರೂ ಜೊತೆಯಾಗಿ ವಾಸಿಸುತ್ತಿದ್ದಾರೆ ಎಂದು ಕೂಡ ಸುದ್ದಿಯಿದೆ.
utm_source=ig_embed&ig_rid=5e421285-e5e5-4bad-9f78-b620fc794eef&img_index=1
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…