Categories: ಮನರಂಜನೆ

ಸತೀಶ್‌ ಕೌಶಿಕ್‌ ನೆನಪಿಸಿಕೊಂಡ ವರ್ಧನ್‌ ಪುರಿ

ಮುಂಬೈ: ಥ್ರಿಲ್ಲರ್ ಚಿತ್ರ ‘ಯೇ ಸಾಲಿ ಆಶಿಕಿ’ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವರ್ಧನ್ ಪುರಿ, ತಮ್ಮ ವೃತ್ತಿಜೀವನದಲ್ಲಿ ದಿವಂಗತ ನಟ-ನಿರ್ದೇಶಕ ಸತೀಶ್ ಕೌಶಿಕ್ ಅವರೊಂದಿಗೆ ಎರಡು ಬಾರಿ ತೆರೆ ಹಂಚಿಕೊಳ್ಳುವ ಅವಕಾಶವನ್ನು ಪಡೆದಿದ್ದನ್ನು ಸ್ಮರಿಸಿಕೊಂಡಿದ್ದಾರೆ.

ವರ್ಧನ್‌, ಸತೀಶ್‌ ಅವರ ಕುರಿತು ಹೀಗೆ ಹೇಳಿದ್ದಾರೆ. ಸತೀಶ್‌ ಕೇವಲ ನಟನಲ್ಲ, ಆದರೆ ನನಗೆ ತಂದೆಯಂತಿದ್ದರು, ಹಿತೈಷಿ ಮತ್ತು ಕುಟುಂಬ ಸದಸ್ಯ ಎಂದು ಪರಿಗಣಿಸಿದ ವ್ಯಕ್ತಿ.

ಚೊಚ್ಚಲ ಚಿತ್ರ ‘ಯೇ ಸಾಲಿ ಆಶಿಕಿ’, ಅವರು ಸ್ಕ್ರಿಪ್ಟ್ ಇಷ್ಟಪಟ್ಟಿದ್ದರಿಂದ ಅದನ್ನು ಮಾಡಲು ಉತ್ಸುಕರಾಗಿದ್ದರು. ಆದರೆ ಸಿನಿಮಾ ದಿನಾಂಕದ ಗೊಂದಲದಿಂದ ಅದನ್ನು ಪೂರೈಸಲು ಸಾಧ್ಯವಾಗಿರಲಿಲ್ಲ ಎಂದು ನೆನಪಿಸಿಕೊಂಡಿದ್ದಾರೆ.

Sneha Gowda

Recent Posts

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

1 min ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

16 mins ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

34 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

46 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

2 hours ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

2 hours ago