News Karnataka Kannada
Sunday, May 05 2024
ಮನರಂಜನೆ

ಬಿಗ್​ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ವರ್ತೂರು ಸಂತೋಷ್

Varthur Santhosh sobbs in Bigg Boss house
Photo Credit : News Kannada

ಬೆಂಗಳೂರು: ಬಿಗ್​ ಬಾಸ್ ಮನೆಯಲ್ಲಿ  100 ದಿನವೂ ಪೈಪೋಟಿ ನೀಡಿ, ಫಿನಾಲೆಗೆ ತಲುಪಬೇಕು ಎಂಬ ಆಸೆ ಎಲ್ಲರಿಗೂ ಇರುತ್ತೆ. ಆದರೆ ಕೆಲವು ಸ್ಪರ್ಧಿಗಳು ಕಾರಣಾಂತಗಳಿಂದ ಮಧ್ಯದಲ್ಲೇ ಆಟಕ್ಕೆ ಅಂತ್ಯ ಹಾಡಲು ನಿರ್ಧರಿಸಿರುತ್ತಾರೆ, ಅವರಲ್ಲಿ ವರ್ತೂರು ಸಂತೋಷ್ ಕೂಡ ಒಬ್ಬರು.

‘ನನ್ನನ್ನು ಹೊರಗೆ ಕಳಿಸಿ’ ಎಂದು ಅವರು ಬೇಡಿಕೆ ಇಟ್ಟಿದ್ದಾರೆ. ಆದರೆ ಬಿಗ್​ ಬಾಸ್​ ಇದನ್ನು  ಒಪ್ಪಿಕೊಳ್ಳುತ್ತಿಲ್ಲ. ಹಾಗಾಗಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅವರನ್ನು ಸಮಾಧಾನ ಮಾಡಲು ಎಲ್ಲರೂ ಪ್ರಯತ್ನಿಸಿದ್ದಾರೆ.

ಜನರಿಂದ 34 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದಿರುವ ವರ್ತೂರು ಸಂತೋಷ್​ ಅವರು ಆಟವನ್ನು ಅರ್ಧಕ್ಕೆ ನಿಲ್ಲಿಸಲು ತೀರ್ಮಾನಿಸಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು