News Karnataka Kannada
Friday, April 19 2024
Cricket
ಮನರಂಜನೆ

ವರ್ತೂರು ಸಂತೋಷ್​ಗೆ ಸನ್ಮಾನ ಮಾಡಿದ ಇನ್​ಸ್ಪೆಕ್ಟರ್​ ವರ್ಗಾವಣೆ

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅವರನ್ನು ನಿನ್ನೆ ಅವರ ಮನೆಯಲ್ಲಿ ಸನ್ಮಾನ ಮಾಡಿದ್ದ ವರ್ತೂರು ಠಾಣೆಯ ಎಸ್.ಐ ತಿಮ್ಮರಾಯಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ.
Photo Credit : News Kannada

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅವರನ್ನು ನಿನ್ನೆ ಅವರ ಮನೆಯಲ್ಲಿ ಸನ್ಮಾನ ಮಾಡಿದ್ದ ವರ್ತೂರು ಠಾಣೆಯ ಎಸ್.ಐ ತಿಮ್ಮರಾಯಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ.

ತಿಮ್ಮರಾಯಪ್ಪ ವರ್ತೂರು ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಆದರೆ ಇದೀಗ ಅವರನ್ನ ಆಡುಗೋಡಿ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ನಿನ್ನ ವರ್ತೂರು ಮನೆಗೆ ತೆರಳಿದ್ದ ತಿಮ್ಮರಾಯಪ್ಪ, ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಸನ್ಮಾನ ಮಾಡಿದ್ದರು. ಈ ವೇಳೆ ಠಾಣೆಯ ಸಿಬ್ಬಂದಿಗಳು ಇವರೊಂದಿಗಿದ್ದರು. ಈ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸಂತೋಷ್ ಜೈಲಿಗೆ ಹೋಗಿ ಬಂದಿದ್ದರು. ಈ ವಿಚಾರ ಗೊತ್ತಿದ್ದರು ಸಹ ಸನ್ಮಾನ ಮಾಡಿರುವ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು