ಮೈಸೂರು : ಆಷಾಢ ಮಾಸದ ಮೂರನೇ ಶುಕ್ರವಾರದ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಅಧಿ ದೇವಿ ಚಾಮುಂಡೇಶ್ವರಿಗೆ ಆಷಾಢ ಪೂಜೆ ನಡೆಯಿತು. ಚಾಮುಂಡಿಬೆಟ್ಟಕ್ಕೆ ಹಿರಿಯ ನಟ ಶಶಿಕುಮಾರ್ ಕುಟುಂಬ ಸಮೇತ ಭೇಟಿ ನೀಡಿ ದರ್ಶನ ಪಡೆದರು.