News Karnataka Kannada
Friday, May 03 2024
ಮನರಂಜನೆ

ಕಾಟೇರ ‌ಸಿನಿಮಾ ವಿದೇಶದಲ್ಲಿ ಯಾವಾಗ ರಿಲೀಸ್?

New Project 2023 12 27t172605.351
Photo Credit : News Kannada

ರಾಜ್ಯಾದ್ಯಾದಂತ ಕಾಟೇರ ಸಿನಿಮಾವು ಡಿ.29 ರಂದು ತೆರೆ ಮೇಲೆ ಬರಲು ಸಜ್ಜಾಗಿದೆ. ಈ ಸಿನಿಮಾದಲ್ಲಿ ನಟ ದರ್ಶನ್‌ ಮತ್ತು ಆರಾಧನಾ  ಜೊತೆಯಾಗಿ ನಟಿಸಿದ್ದಾರೆ.  ಈಗಾಗಲೇ ಸಿನಿಮಾವನ್ನು ಬರ ಮಾಡಿಕೊಳ್ಳಲು ದರ್ಶನ್ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ಈ ಮಧ್ಯ ವಿದೇಶದಲ್ಲೂ ಸಿನಿಮಾವನ್ನು ಬಿಡುಗಡೆ ಮಾಡಲು ತಯಾರಿ ಮಾಡಿದೆ. ಕೆನಡಾ ಸೇರಿದಂತೆ ಹಲವು ಕಡೆ ಜನವರಿ 5 ರಿಂದ ಕಾಟೇರ ಸಿನಿಮಾ ರಿಲೀಸ್ ಆಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ಕಾಟೇರ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಈಗಾಗಲೇ ಬುಕ್ ಮೈ ಶೋನಲ್ಲಿ ಮುಂಗಡ ಟಿಕೆಟ್ ಅನ್ನು ಖರೀದಿಸಬಹುದಾಗಿದೆ. ಟಿಕೆಟ್ ಬುಕ್ಕಿಂಗ್ ಶುರುವಾಗಿ ಕೇವಲ 72 ಗಂಟೆಗಳಲ್ಲಿ ಬರೋಬ್ಬರಿ 50 ಸಾವಿರ ಟಿಕೆಟ್ ಸೇಲ್ ಆಗಿದೆ.

ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಚಿತ್ರ ಇದಾಗಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್‌ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು