Showing 20 of 841 posts • Page 11 of 43
ತೆಲುಗು ಸಿನಿಮಾಗಳಲ್ಲಿ ಖಳನಾಯಕ, ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದ ನಟ ಫಿಶ್ ವೆಂಕಟ್ ಶುಕ್ರವಾರ (ಜುಲೈ 18) ನಿಧನರಾಗಿದ್ದಾರೆ.
ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ.
ಹಿರಿಯ ನಟಿ ಬಿ. ಸರೋಜಾ ದೇವಿ (87) ನಿಧನರಾಗಿದ್ದಾರೆ. ತಮಿಳು ಕನ್ನಡ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಹಲವು ದಶಕಗಳಿಂದ 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದರು.
ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ “ಧರ್ಮ ಚಾವಡಿ” ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.
ಆಷಾಢ ಮಾಸದ ಮೂರನೇ ಶುಕ್ರವಾರದ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಅಧಿ ದೇವಿ ಚಾಮುಂಡೇಶ್ವರಿಗೆ ಆಷಾಢ ಪೂಜೆ ನಡೆಯಿತು. ಚಾಮುಂಡಿಬೆಟ್ಟಕ್ಕೆ ಹಿರಿಯ ನಟ ಶಶಿಕುಮಾರ್ ಕುಟುಂಬ ಸಮೇತ ಭೇಟಿ ನೀಡಿ ದರ್ಶನ ಪಡೆದರು.
ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಕೊತ್ತಲವಾಡಿ ಸಿನಿಮಾದ ಟೈಟಲ್ ಟ್ರ್ಯಾಕ್ ಅನಾವರಣ ಮಾಡಿದೆ. ಕಿನ್ನಾಲ್ ರಾಜ್ ಸಾಹಿತ್ಯ ಬರೆದಿರುವ ಗೀತೆಗೆ ವ್ಯಾಸರಾಜ್ ಸೋಸಲೆ ಕಂಠ ಕುಣಿಸಿದ್ದಾರೆ.
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾ ನವಂಬರ್ ೧೪ ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ನಟ ಸುದೀಪ್ ಅವರು “ಬಿಲ್ಲಾ ರಂಗ ಬಾಷ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.ಈಗ ಸದ್ದಿಲ್ಲದೇ ಹೊಸ ಸಿನಿಮಾ ಒಪ್ಪಿಕೊಂಡು, ಶೂಟಿಂಗ್ ಅಖಾಡಕ್ಕೆ ಇಳಿದೇ ಬಿಟ್ಟಿದ್ದಾರೆ. ಇಂದಿನಿಂದ ಅವರ ಹೊಸ ಸಿನಿಮಾ ಶುರುವಾಗುತ್ತಿದೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಮತ್ತು ಭರತನಾಟ್ಯ ನಿಪುಣೆ ಭಾವನಾ ರಾಮಣ್ಣ ಅವರು, ತಮ್ಮ 40ನೇ ವಯಸ್ಸಿನಲ್ಲಿ ಏಕಾಂಗಿಯಾಗಿ ತಾಯಿಯಾಗಲು ನಿರ್ಧಾರ ಮಾಡಿದ್ದಾರೆ.
ಮೈಸೂರು : ಚಾಮುಂಡಿ ಬೆಟ್ಟಕ್ಕೆ ನಟ ಡಾಲಿ ಧನಂಜಯ್ ಆಷಾಡ ಶುಕ್ರವಾರ ಹಿನ್ನೆಲೆ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ತೆಲುಗು ಹಾಗೂ ತಮಿಳಿನ ಹಲವಾರು ಸಿನಿಮಾಗಳಲ್ಲಿ ನಾಯಕನಾಗಿ, ಎರಡನೇ ನಾಯಕನಾಗಿ ನಟಿಸಿರುವ ಜನಪ್ರಿಯ ನಟ ಚೆನ್ನೈ ಮೂಲದ ಶ್ರೀಕಾಂತ್
ಎಚ್ ಪಿಆರ್ ಫಿಲ್ಮ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಲೈಫ್ ಈಸ್ ಜಿಂಗಾಲಾಲ” ತುಳು ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.
ಸನ್ ಮ್ಯಾಟ್ರಿಕ್ಸ್ ಸಿನಿಮಾಸ್ ಮತ್ತು ಫಿಲ್ಮ್ ವೀಲ್ ಸ್ಟುಡಿಯೋಸ್ ಅರ್ಪಿಸುವ “ಸ್ಕೂಲ್ ಲೀಡರ್” ಸಿನಿಮಾ ನಗರದ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು.
ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ 2025-26 (ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ) ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ (audition) ಮೇ 25ರಂದು” ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿ
ತನ್ನ ಕುಟುಂಬದ ಹರಕೆಯ ನೇಮೋತ್ಸವದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭಾಗಿಯಾಗಿದ್ದಾರೆ. ರಕ್ಷಿತ್ ಅಲೆಯೂರು ದೊಡ್ಡ ಮನೆ ಕುಟುಂಬಕ್ಕೆ ಸೇರಿದ್ದು, ಇಲ್ಲಿ ಹರಕೆಯ ನೇಮೋತ್ಸವ ನಡೆಯುತ್ತಿದೆ.
ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಆಮೆ ಕ್ರಿಯೇಶನ್ಸ್ ಬ್ಯಾನರ್ನಡಿ ನಿರ್ಮಾಣಗೊಂಡಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರವು ಇದೇ ಮೇ 16ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ
ಈ ಅಕಾಲಿಕ ಸಾವು ನೋವು ತಂದಿದೆ. ನಮ್ಮ ತಂಡದ ಮುದ್ದಿನ ನಟನಾಗಿದ್ದನು. ಪ್ರಕೃತಿ ಎಲ್ಲರನ್ನು ಕರೆಸಿಕೊಳ್ಳುತ್ತದೆ ಆದರೆ ಇಷ್ಟು ಬೇಗ ಕರೆಸಿಕೊಳ್ಳುತ್ತೆ ಅಂದುಕೊಂಡಿರಲಿಲ್ಲ.
ಬಹು ನಿರೀಕ್ಷೆಯ “ಗಂಟ್ ಕಲ್ವೆರ್” ತುಳು ಚಿತ್ರ ಇದೇ ಬರುವ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ಪ್ರೆಸ್ ಕ್ಲಬ್
ಫಿಲ್ಮ್ ಚೇಂಬರ್ನಲ್ಲಿ ಇಂದು ಸೋನು ನಿಗಮ್ ವಿವಾದದ ಕುರಿತು ಸಭೆ ನಡೆದಿದ್ದು, ಸಂಗೀತ ಸಂಯೋಜಕರ ಸಂಘ, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘಗಳು ಭಾಗಿಯಾಗಿದ್ದವು.
ಮರಳಿ ಮನಸಾಗಿದೆ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಮೇ 3ರಂದು ಸಂಜೆ 4.30ಕ್ಕೆೆ ಯಕ್ಷಗಾನ ಕಲಾಕೇಂದ್ರದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕ ಮುದೇಗೌಡ್ರು ನವೀನ್ ಕುಮಾರ್ ತಿಳಿಸಿದರು.