Showing 20 of 841 posts • Page 12 of 43
ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ಅವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರಾದ ಸಂತೋಷ್ ಮಾಡ ನಿರ್ದೇಶನ
ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ “ಕಜ್ಜ” ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು.
ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್ ಅರ್ಪಿಸುತ್ತಿರುವ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ನಿರ್ದೇಶನದ ಚಿತ್ರ ವೀರಚಂದ್ರಹಾಸ ಈಗಾಗಲೇ ರಾಜ್ಯದಾದ್ಯಂತ ತೆರೆ ಕಂಡಿದೆ.
ಬಾಲಿವುಡ್ ನ ಖ್ಯಾತ ನಟ ಸುನಿಲ್ ಶೆಟ್ಟಿ ತನ್ನ ಕುಟುಂಬ ಸಮೇತ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ಕೊಟ್ಟರು. ಇತ್ತೀಚಿಗಷ್ಟೇ ಬ್ರಹ್ಮಕಲಶೋತ್ಸವದ ಮೂಲಕ ಹೊಸ ಮೆರುಗು ಪಡೆದಿರುವ ದೇವಾಲಯವನ್ನು ಕಂಡು ಸಂಭ್ರಮಿಸಿದರು.
ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ನ್ಯಾಯಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ತಾಯಿಯ ಆಸೆಯನ್ನು ನಟ ಪ್ರಭುದೇವ ನೆರವೇರಿಸಿದರು. ಹುಟ್ಟೂರು ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದಲ್ಲಿ ದೇವಸ್ಥಾನ ಜೀರ್ಣೋದ್ದಾರ ನಡೆಯಿತು.
ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡಿದೆ.
ನಡುರಾತ್ರಿ ಪಂಜುರ್ಲಿ ನೇಮಕ್ಕೆ ಬಂದು ರಿಷಬ್ ಶೆಟ್ಟಿ ಬೇಡಿಕೊಂಡಿದ್ದಾರೆ. ಬೆಳಗಿನ ವರೆಗೂ ದೈವದ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಪಾಲ್ಗೊಂಡರು.
ಅಶ್ವಿನಿ ಪುನೀತ್ ರಾಜಕುಮಾರ್ ಉಡುಪಿಯ ಕಾಪು ತಾಲೂಕಿನಲ್ಲಿರುವ ಹೊಸ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದರು. ಇತ್ತೀಚೆಗಷ್ಟೇ ಹೊಸ ಮಾರಿಗುಡಿ ದೇವಾಲಯ ಬ್ರಹ್ಮಕಲಶ ಉತ್ಸವವನ್ನು ಪೂರೈಸಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ರತ್ನಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಪಿ ಮೂರ್ತಿ ನಿರ್ಮಿಸಿದ ಮತ್ತು ಒರಟ ಶ್ರೀ ನಿರ್ದೇಶಿಸಿದ ‘ಕೋರ’ ಚಿತ್ರವು ಇದೇ ಎ.18ರಂದು ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಅತ್ತ ಸೂರ್ಯ ಮಕರ ರಾಶಿ ಪ್ರವೇಶ ಮಾಡುತ್ತಿದ್ರೆ, ಇತ್ತ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ ಸಿನಿಮಾದ ಭರ್ಜರಿ ಶೋ ತೆರೆಕಾಣುತ್ತಿರುತ್ತದೆ. ಹೌದು… 2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ.
ಉಡುಪಿ ಶ್ರೀ ಕೃಷ್ಣಮಠಕ್ಕೆ ಇಂದು ಸ್ಯಾಂಡಲ್ ವುಡ್ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಅವರು ಭೇಟಿ ನೀಡಿ,
ಖ್ಯಾತ ಬಾಲಿವುಡ್ ನಟಿ ಕತ್ರಿನಾ ಕೈಫ್ ಮಂಗಳವಾರ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುವ ಪ್ರಮುಖ ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಿದ್ದಾರೆ.
ಕಾಪು ಹೊಸ ಮಾರಿಗುಡಿಗೆ ತಾಯಿ ಜೊತೆ ಆಗಮಿಸಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭೇಟಿ ನೀಡಿದ್ದಾರೆ. ಹೊಸ ಮಾರಿಗುಡಿಯಲ್ಲಿ ರಕ್ಷಿತ್ ಶೆಟ್ಟಿ ವಿಶೇಷ ಪೂಜೆ ಸಲ್ಲಿಸಿದರು.
ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಲಿರುವ ”ವೈಲ್ಡ್ ಟೈಗರ್ ಸಫಾರಿ“ ಸಿನಿಮಾದ ಮುಹೂರ್ತ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಜರುಗಿತು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಕುಟುಂಬ ಸಮೇತವಾಗಿ ನಟ ರಿಷಬ್ ಶೆಟ್ಟಿ ಇಂದು ಭೇಟಿನೀಡಿದ್ದಾರೆ.ರಿಷಬ್ ಶೆಟ್ಟಿಯವರು ಪತ್ನಿ ಮತ್ತು ಮಗನೊಂದಿಗೆ ಭೇಟಿ ನೀಡಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ.ಸತ್ಯೇಂದ್ರ ಪೈ ನಿರ್ಮಾಣದ ಸ್ಕೂಲ್ ಲೀಡರ್ ಕನ್ನಡ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು ಏಪ್ರಿಲ್ ತಿಂಗಳಲ್ಲಿ ಕರಾವಳಿಯಾದ್ಯಂತ ಬೆಳ್ಳಿ ತೆರೆಯ ಮೇಲೆ ರಾರಾಜಿಸಲಿದೆ.
ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಗೆದ್ದು ಚೇತರಿಕೆ ಕಂಡಿದ್ದಾರೆ. ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.
ಭಾರತದ ಖ್ಯಾತ ಗಾಯಕರಲ್ಲಿ ಒಬ್ಬರಾದ ಸೋನು ನಿಗಮ್ ಅವರು ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಇದೀಗ ಲೈವ್ ಪ್ರದರ್ಶನದ ವೇಳೆ ನೋವು ಇನ್ನಷ್ಟು ಹೆಚ್ಚಾದ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.