Showing 20 of 841 posts • Page 14 of 43
ಕೊಮಿಡಿ ಕಂಪೆನಿ ಕ್ರಿಯೇಶನ್ಸ್ ಅರ್ಪಿಸುವ, ನೆಲ್ಲು ಪೆರ್ಮನ್ನೂರ್ ನಿರ್ದೇಶನದ ಬಹುನಿರೀಕ್ಷಿತ ‘ಫಾದರ್’ ಕೊಂಕಣಿ ಚಲನಚಿತ್ರದ ಮೊದಲ ಪೋಸ್ಟರ್ ನಗರದ ಖ್ಯಾತ ಉದ್ಯಮಿ CA ಓಲ್ವಿನ್ ರೊಡ್ರಿಗಸ್
ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ, ಇದು ಒಬ್ಬ ವ್ಯಕ್ತಿಯ ಜೀವವನ್ನು ಬಲಿತೆಗೆದುಕೊಂಡಿತು ಮತ್ತು ಆಕೆಯ ಮಗನಿಗೆ ಗಂಭೀರ ಗಾಯವಾಗಿದೆ.
ಯುವ ನಟ – ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನ
ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಇದೇ ಡಿ.13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ
ಇಲ್ಲಿನ ಚಿತ್ರಮಂದಿರದಲ್ಲಿ ‘ಪುಷ್ಪಾ 2: ದಿ ರೂಲ್’ ಸಿನಿಮಾ ಪ್ರದರ್ಶನದ ವೇಳೆ ಉಸಿರುಗಟ್ಟಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಶುಕ್ರವಾರ ₹ 25 ಲಕ್ಷ ನೆರವು ಘೋಷಿಸಿದ್ದಾರೆ.
ನಟ ಶಿವರಾಜ್ಕುಮಾರ್ ಹಾಗೂ ಅವರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅಲ್ಲದೇ ಶಿವಣ್ಣ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದಾರೆ.
ನಟ -ಹಾಸ್ಯಗಾರ ಸುನಿಲ್ ಪಾಲ್ ಮಂಗಳವಾರ ಕೆಲವು ಗಂಟೆಗಳ ಕಾಲ “ಕಾಣೆಯಾಗಿದ್ದರು”, ಅವರ ಫೋನ್ನಲ್ಲಿ ಅವರನ್ನು ಸಂಪರ್ಕಿಸಲು ವಿಫಲವಾದ ನಂತರ ಅವರ ಕುಟುಂಬವು ಚಿಂತೆ ಮತ್ತು ಉದ್ವಿಗ್ನತೆಯನ್ನು ಉಂಟುಮಾಡಿತು.
ಪುಷ್ಪ 2 ಸಿನೆಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದ್ದು, ಅದಕ್ಕೂ ಮುನ್ನ ಡಿ.4 ರಂದು ಪುಷ್ಪ 2 ತಂಡದವರು ಪ್ರೀಮಿಯರ್ ಶೋವನ್ನು ಆಯೋಜನೆ ಹಲವೆಡೆ ಆಯೋಜನೆ ಮಾಡಲಾಗಿತ್ತು.
ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ನ ರಿಯಲ್ ಸ್ಟಾರ್ ನಟ ,ನಿರ್ದೇಶಕ ಉಪೇಂದ್ರ ಹೇಳಿದರು.
ಬಹುಭಾಷಾ ಚಲನಚಿತ್ರ ನಟ ಉಪೇಂದ್ರ ಬಂಟ್ವಾಳ ತಾಲೂಕಿನ ಬಂಟ್ವಾಳ ಮೂಡ ಗ್ರಾಮದ ಮೊಡಂಕಾಪು ಬಳಿಯ ವನದುರ್ಗ ದೇವಸ್ಥಾನಕ್ಕೆ ಮಂಗಳವಾರ ಮಧ್ಯಾಹ್ನ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕನ್ನಡ ಸಿನಿಮಾ ಲೋಕದ ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ನಟನೆಯ ಭಾರಿ ನಿರೀಕ್ಷೆಯ UI ಸಿನಿಮಾ ರಿಲೀಸ್ ಗೆ ದಿನಗಣನೆ ಆರಂಭವಾಗಿದ್ದು ಡಿಸೆಂಬರ್ 20 ಕ್ಕೆ ಡೇಟ್ ಫಿಕ್ಸ್ ಆಗಿದೆ.
ಚಾಮರಾಜನಗರ ಜಿಲ್ಲೆಯ ಮಗನಾಗಿದ್ದಾರೆ ಡಾ.ಶಿವರಾಜ್ ಕುಮಾರ್ ಅವರು ಡಾ.ರಾಜಕುಮಾರ್ ರವರ ಹೆಸರು ಉಳಿಸುತ್ತಿದ್ದಾರೆ ಡಾ.ರಾಜ್ಕುಮಾರ್ ಅವರು ನಮ್ಮ ಜಿಲ್ಲೆಗೆ ಕೀರ್ತಿವಂತರಾಗಿದ್ದಾರೆ
ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ರವರ ಪ್ರತೀಕ್ ಪೂಜಾರಿ ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಕಥಾ ಹಂದರದ,
ಕನ್ನಡ ಚಿತ್ರರಂಗದ ಕನಸಿನ ಕನ್ಯ ಮಾಲಾಶ್ರೀ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು.
ಜಿಲ್ಲೆಯ ನಾಗಮಂಗಲದ ಕನ್ನಡ ಸಂಘವು ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಹಾಗೂ ರಾಜ್ಯಮಟ್ಟದ ನಾಗರಂಗ ನಾಟಕೋತ್ಸವ ಆಚರಿಸುತ್ತಿದ್ದು ಬೆಳಕಿನ ಮಾಸದಲ್ಲಿ ನಾಟಕೋತ್ಸವ ರಂಗಸಜ್ಜಿಕೆಯು ಕನ್ನಡ ಸಂಘ ಆಯೋಜನೆ ಮಾಡಲಾಗುತ್ತಿದ್ದು,
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು.
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್-1’ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ.
ಕಾಂತಾರ ಚಾಪ್ಟರ್ 1 ಚಿತ್ರದ ಜ್ಯೂನಿಯರ್ ಆರ್ಟಿಸ್ಟ್ಸ್ ಗಳಿಗೆ ಹೊಂಬಾಳೆ ಸಂಸ್ಥೆಯಿಂದ ಅನ್ಯಾಯವಾಗಿದ್ದು, ಕಾಂತಾರ ಫ್ರೀಕ್ವೆಲ್ ನಲ್ಲಿ ಭಾಗಿಯಾಗಿದ್ದ ಜ್ಯೂನಿಯರ್ ಆರ್ಟಿಸ್ಟ್ ಗಳು ಪ್ರತಿಭಟನೆ ನಡೆಸಿದ್ದಾರೆ.
ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾಗಲಿರುವ ಪಿಲಿಪಂಜ ಚಲನಚಿತ್ರಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತಪ್ರಸಾದ ಅಸ್ರಣ್ಣನವರ ಆಶಿರ್ವಚನದ ಮೂಲಕ ನಡೆಯಿತು.
ಪ್ರವೀಣ್ ಫೆರ್ನಾಂಡಿಸ್ ಇವರ ಸನ್ ಶೈನ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಚೊಚ್ಚಲ ನಿರ್ಮಾಣದಲ್ಲಿ ತಯಾರಾಗುತ್ತಿರುವ “ವಾಗೊಂಚೊ ಖೆಳ್” ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಪೋಸ್ಟರ್ ರಿಲೀಸ್ ಕಾರ್ಯಕ್ರಮ ಶುಕ್ರವಾರ ಸಂಜೆ ಕುಲಶೇಖರದ ಹೋಲಿ ಕ್ರಾಸ್ ಚರ್ಚ್ ಮಿನಿ ಹಾಲ್ ನಲ್ಲಿ ಜರುಗಿತು.