Showing 20 of 841 posts • Page 15 of 43
ಬಿಗ್ ಬಾಸ್ ಕನ್ನಡ-11 ರ ಮೂಲಕ ಗಮನ ಸೆಳೆದಿದ್ದ ವಕೀಲ ಜಗದೀಶ್ ಅವರು ಮೌನದ ನಂತರ ತಮ್ಮ ಹಳೆಯ ಶೈಲಿಗೆ ಮರಳಿದ್ದಾರೆ. ದರ್ಶನ್ ಕೊಲೆ ಪ್ರಕರಣದ ಬಗ್ಗೆ ಈ ಹಿಂದೆ ಹಲವು ಬಾರಿ ಮಾತನಾಡಿದ್ದ ಜಗದೀಶ್ ಈಗ ದರ್ಶನ್ ಅಭಿಮಾನಿಯೊಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.
ಚೇತನ್ ಮುಂಡಾಡಿ ನಿರ್ದೇಶನದ “ದಿಗಿಲ್” ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸಿನಿಮಾ ಡಬ್ಬಿಂಗ್ ನಲ್ಲಿ ನಿರತವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್ ಮುಂಡಾಡಿ ಇದೀಗ ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ.
ನಟ, ನಿರ್ದೇಶಕ ಗುರುಪ್ರಸಾದ್ ಅವರು ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಉಡುಪಿ ಶ್ರೀಕೃಷ್ಣನ ಭಕ್ತರಾದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನೀಕಾಂತ್ ಅವರನ್ನು ಪರ್ಯಾಯದ ಕಾರ್ಯಕ್ರಮಗಳಿಗೆ ಆಮಂತ್ರಿಸಲಾಯಿತು.
ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ನಿತ್ಯಾನಂದ ಸೇವಾಶ್ರಮ ಬಂದರು, ಮಂಗಳೂರು ಇಲ್ಲಿ ನಡೆಯಿತು.
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ʼಜೈʼ ತುಳು ಸಿನಿಮಾದ ಶೂಟಿಂಗ್ ಗುರುವಾರದಿಂದ (ಅ.24) ಆರಂಭವಾಗಿದೆ. ʼಗಿರ್ಗಿಟ್ʼ ಮತ್ತು ʼಸರ್ಕಸ್ʼ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಸಾಹಸಕ್ಕೆ ಇಳಿದಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಅರೆಸ್ಟ್ ಆಗಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ತೆಲಂಗಾಣ ಹೈಕೋರ್ಟ್ ಇಂದು (ಅ.24) ಜಾಮೀನು ಮಂಜೂರು ಮಾಡಿದೆ.
ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಭೇಟಿ ನೀಡಿ ಬುರ್ದುಗೋಳಿ ಸಾನಿದ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಹಾಸ್ಯ ಪಾತ್ರಗಳ ಮೂಲಕ ಮರಾಠಿ ಮತ್ತು ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಟ ಅತುಲ್ ಪರ್ಚುರೆ ಅವರು ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ವಿಶ್ವದಾದ್ಯಂತ ಡಿ.20ಕ್ಕೆ ರಿಲೀಸ್ ಆಗೋದಾಗಿ ಉಪೇಂದ್ರ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಜನಪ್ರಿಯ ಸಾಹಿತಿಗಾರ ಚಿ.ಉದಯಶಂಕರ್ ಅವರ ಸಹೋದರ ನಿರ್ದೇಶಕ ಚಿ.ದತ್ತರಾಜ್ ಅವರು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
ಮಾಜಿ ಪತ್ನಿ ನೀಡಿದ ದೂರಿನ ಮೇರೆಗೆ ಇಂದು ಬೆಳಗ್ಗೆ ಕಡವಂತರಾ ಪೊಲೀಸರು ಮಲಯಾಳಂ ನಟ ಬಾಲ ಅವರನ್ನು ಬಂಧಿಸಿದ್ದಾರೆ.
ಬಾಲಿವುಡ್ ನಟ ಸಂಜಯ್ ದತ್ ಅವರು ದಸರಾ ಹಬ್ಬದ ಸಂದರ್ಭದಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಾಲಿವುಡ್ನ ಹಿರಿಯ ನಟ ಸಂಜಯ್ ದತ್ತ ನಾಲ್ಕನೇ ಬಾರಿ ಮದುವೆಯಾಗುವ ಮೂಲಕ ಅಭಿಮಾನಿಗಳನ್ನು ಅಚ್ಚರಿಗೆ ದೂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಸದ್ಯ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.
ಕಾಂತಾರ ರಿಷಬ್ ಶೆಟ್ಟಿಗೆ ನ್ಯಾಷನಲ್ ಅವಾರ್ಡ್ ಲಭಿಸಿದ್ದು, ಈ ಬಗ್ಗೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಫರ್ಸ್ಟ್ ರಿಯಾಕ್ಷನ್ ನೀಡಿದ್ದಾರೆ.
ಖಾಸಗಿವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಕನ್ನಡ ಸೀಸನ್ 11 ವಾರದ ಹಿಂದೆ ಶುರುವಾಗಿದೆ. ಇದು ರೋಚಕವೂ ಆಗಿದೆ. ಓರ್ವ ಸ್ಪರ್ಧಿ ಕೂಡಾ ಮನೆಯಿಂದ ಹೊರ ಬಂದಿದ್ದಾರೆ. ಕನ್ನಡ ಸೇರಿದಂತೆ
ಗರ್ಬಾ ಕಿಂಗ್ ಎಂದೇ ಪ್ರಸಿದ್ಧರಾಗಿರುವ ನಟ ಅಶೋಕ್ ಮಾಲಿ ನೃತ್ಯ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಇಂದು ದೆಹಲಿಯಲ್ಲಿ ನಡೆದಿದ್ದು, ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸ್ಯಾಂಡಲ್ವುಡ್ ನಟ ಶ್ರೀಮುರಳಿ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಇಂದು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.