Showing 20 of 841 posts • Page 16 of 43
ಬಿಗ್ ಬಾಸ್ ಖ್ಯಾತಿಯ ನಟಿ ಸುಭಾಶ್ರೀ ಅವರ ಕಾರು ಅಪಘಾತವಾಗಿರುವ ಘಟನೆ ಇಂದು ಆಂಧ್ರಪ್ರದೇಶದ ನಾಗಾರ್ಜುನ ಸಾಗರ್ ಬಳಿ ನಡೆದಿದೆ.
ಮೊದಲನೇ ವಾರವೇ ಬಿಗ್ಬಾಸ್ ಮನೆಯಿಂದ ಹಿರಿಯ ನಟಿಯೊಬ್ಬರು ಔಟ್ ಆಗಿದ್ದಾರೆ. ಕಳೆದ ದಿನ ನಡೆದ ಎಲಿಮಿನೇಷನ್ನಲ್ಲಿ ಪ್ರಬಲ ಸ್ಪರ್ಧಿ ಅಂದುಕೊಂಡಿದ್ದ ನಟಿ ಹೊರಬಂದಿದ್ದಾರೆ.
ನಟ ಧ್ರುವ ಸರ್ಜಾ ಅವರಿಗೆ ಡಬಲ್ ಧಮಾಕಾ. ಇಂದು ಅವರ ಹುಟ್ಟುಹಬ್ಬದ ಸಂಭ್ರಮವಾದರೆ, ಬಹುನಿರೀಕ್ಷಿತ “ಮಾರ್ಟಿನ್’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕೂಡಾ ಇಂದು ನಡೆಯಲಿದೆ.
ಬಿಗ್ ಬಾಸ್ ಕನ್ನಡ 11ರ ಕಾರ್ಯಕ್ರಮ ಆರಂಭಗೊಂಡಿದೆ. ದೊಡ್ಮನೆಯಲ್ಲಿ ಸ್ಪರ್ಧಿಗಳ ಆಟಾಟೋಪ ಹೆಚ್ಚಾಗಿದೆ. ಲಾಯರ್ ಅಂತೂ ಬಹಿರಂಗವಾಗೇ ಸ್ಟೇಟ್ಮೆಂಟ್ ಕೊಟ್ಟು ಗಮನ ಸೆಳೆಯುತ್ತಿದ್ದಾರೆ.
ಶಿವರಾಜ್ ಕುಮಾರ್ ನಟನೆಯ ಭೈರತಿ ರಣಗಲ್ ಸಿನಿಮಾದ ಕಾವಲಿಗ ಲಿರಿಕಲ್ ಸಾಂಗ್ ಇದೇ ಅಕ್ಟೋಬರ್ 7ರಂದು ಸಂಜೆ 6.03ಕ್ಕೆ ಬಿಡುಗಡೆ ಆಗಲಿದೆ.
ಕನ್ನಡ ಮಾಧ್ಯಮ ಲೋಕದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 11 ಸೀಸನ್ ನ 14 ಸ್ಪರ್ಧಿ ಚೈತ್ರಾ ಕುಂದಾಪುರ ರವರನ್ನು ತಕ್ಷಣ ಶೋ ನಿಂದ ಹೊರಗೆ ಹಾಕಬೇಕು ಇಲ್ಲವಾದಲ್ಲಿ ಕಲರ್ಸ್ ಕನ್ನಡ ತಂಡದ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಕೀಲ ಕೆ ಎಲ್ ಭೋಜರಾಜ್ ತಿಳಿಸಿದ್ದಾರೆ.
ಮೊಬೈಲ್ ಆಪ್ ಸಂಬಂಧಿತ ಸ್ಕ್ಯಾಮ್ನಲ್ಲಿ ನಡೆದ 500 ಕೋಟಿ ಹೂಡಿಕೆ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಖ್ಯಾತ ಮಹಿಳಾ ಕಾಮಿಡಿಯನ್ ಭಾರತಿ ಸಿಂಗ್ ಹಾಗೂ ಹಿಂದಿ ಬಿಗ್ಬಾಸ್ನಲ್ಲಿ
ನಟಿ ಸಮಂತಾ-ನಾಗ ಚೈತನ್ಯ ವಿಚ್ಛೇದನ ಹಾಗೂ ಅಕ್ಕಿನೇನಿ ಕುಟುಂಬದ ಬಗ್ಗೆ ತೆಲಂಗಾಣ ಸಚಿವೆ ಕೊಂಡ ಸುರೇಖಾ ನೀಡಿರುವ ಹೇಳಿಕೆ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಜೂ ಎನ್ಟಿಆರ್, ನಾನಿ, ರಾಣಾ ದಗ್ಗುಬಾಟಿ
ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಾಣಾವತ್ ಬುಧವಾರ ಗಾಂಧಿ ಜಯಂತಿ ದಿನದಂದು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕಂಗನಾ, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಟಾಲಿವುಡ್ ನಟ ನಾಗ ಚೈತನ್ಯ ಮತ್ತು ಸಮಂತಾ ವಿಚ್ಛೇದನ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಸ್ಟಾರ್ ಜೋಡಿಯ ವಿಚ್ಛೇದನಕ್ಕೆ ಬಿಆರ್ಎಸ್ನ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್
ಸದ್ಯ ವನಿತಾ ಅವರಿಗೆ 43 ವರ್ಷ ವಯಸ್ಸು. ಈ ಪ್ರಾಯದಲ್ಲಿ ಅವರು ಮದುವೆ ಆಗಲು ಸಜ್ಜಾಗಿದ್ದಾರೆ. ಇದು ಅವರ ಮೊದಲ ಮದುವೆ ಅಲ್ಲ. ಈಗಾಗಲೇ 3 ಬಾರಿ ಮದುವೆ ಆಗಿ ವಿಚ್ಛೇದನ
ಮುಂಬೈ: ನಟ ಮತ್ತು ಶಿವಸೇನೆ ಮುಖಂಡ ಗೋವಿಂದ ಅವರು ಆಕಸ್ಮಿಕವಾಗಿ ತಮ್ಮ ಸ್ವಂತ ರಿವಾಲ್ವರ್ ನಿಂದ ಕಾಲಿಗೆ ಗುಂಡು ಹಾರಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಗೋವಿಂದ ಬೆಳಿಗ್ಗೆ ತನ್ನ ರಿವಾಲ್ವರ್ ನ್ನು ಕ್ಲೀನ್ ಮಾಡುವಾಗ ಆಕಸ್ಮಿಕವಾಗಿ ಗುಂಡು ಅವರ ಕಾಲಿಗೆ ಬಂದು ತಗುಲಿದೆ ಎಂದು ವರದಿಯಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಸುದ್ದಿ ಮೂಲಗಳು ತಿಳಿಸಿವೆ.
ಸಹೋದರಿಯ ಮೇಲೆ ಹಿಗ್ಗಾಮುಗ್ಗಾ ಥಳಿಸಿದ ಆರೋಪದ ಕೇಳಿ ಬಂದ ಹಿನ್ನೆಲೆ ಜನಪ್ರಿಯ ಯೂಟ್ಯೂಬರ್ ಮತ್ತು ಬಿಗ್ ಬಾಸ್ ಓಟಿಟಿ-3 ಖ್ಯಾತಿಯ ಅದ್ನಾನ್ ಶೇಖ್ ವಿರುದ್ಧ ಎಫ್ಐಆರ್ ದಾಖಲಾಗಿದೆ
ವರನಿಲ್ಲದೇ ತನ್ನನ್ನು ತಾನೇ ಮದುವೆಯಾಗಿ ಅಂತರ್ಜಾಲದಲ್ಲಿ ಸುದ್ದಿಯಾಗಿದ್ದ 26 ವರ್ಷದ ಟರ್ಕಿಯ ಟಿಕ್ಟಾಕ್ ಸ್ಟಾರ್ ಕುಬ್ರಾ ಅಯ್ಕುತ್ ಅಪಾರ್ಟ್ಮೆಂಟ್ ನ 5ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಾಮಿಡಿ ಕಲಾವಿದ ಧನರಾಜ್ ಆಚಾರ್ಯ ಈಗ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಐಫಾ 2024 ಅವಾರ್ಡ್ಸ್ ಅಬು ಧಾಬಿಯಲ್ಲಿ ನಡೆಯುತ್ತಿದೆ. ಸೆಪ್ಟೆಂಬರ್ 27ಕ್ಕೆ ಐಫಾ 2024 ಆರಂಭವಾಗಿದ್ದು ಸೆಪ್ಟೆಂಬರ್ 29ಕ್ಕೆ ಕಾರ್ಯಕ್ರಮ ಮುಗಿಯಲಿದೆ. ಬಾಲಿವುಡ್, ಕನ್ನಡ, ತೆಲುಗು, ತಮಿಳು ಮತ್ತು
ಇಷ್ಟು ದಿನ ವೀಕ್ಷಕರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದು ಬಿಟ್ಟಿದೆ. ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಓಪನಿಂಗ್ಗೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಬಿಗ್ಬಾಸ್ ಇತಿಹಾಸದಲ್ಲೇ
ಹಾಲಿವುಡ್ನ ಜನಪ್ರಿಯ ನಟಿ ಮ್ಯಾಗಿ ಸ್ಮಿತ್ ಅವರು ನಿಧನರಾಗಿದ್ದಾರೆ. ‘ಹ್ಯಾರಿ ಪಾಟರ್’ ಖ್ಯಾತಿಯ ನಟಿ ಮ್ಯಾಗಿ ಸ್ಮಿತ್ 89ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.
ತಮಿಳು, ತೆಲುಗು ಚಿತ್ರಮಂದಿರಗಳಲ್ಲಿ ತನ್ನದೇ ಹೆಸರು ಸ್ಥಾಪಿಸಿಕೊಂಡಿರುವ ಸ್ಟಾರ್ ಡ್ಯಾನ್ಸ್ ಕೋರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಕೇಳಿಬಂದಿರುವ ಅತ್ಯಾಚಾರ ಆರೋಪವು ಇದೀಗ ಚಿತ್ರೋದ್ಯಮದಲ್ಲಿ