Showing 20 of 841 posts • Page 17 of 43
ಬಾಲಿವುಡ್ನಲ್ಲಿ ಸ್ತ್ರೀ-2 ಚಿತ್ರದ ಅಬ್ಬರ ಜಾಸ್ತಿ ಇದೆ. ಕೇವಲ 34 ದಿನಗಳಲ್ಲಿಯೇ ಈ ಚಿತ್ರದ ಭಾರೀ ಕಲೆಕ್ಷನ್ ಮಾಡಿತ್ತು. ಸ್ತ್ರೀ-2 ಸಿನಿಮಾದಲ್ಲಿ ರಾಜ್ಕುಮಾರ್ ರಾವ್, ಶೃದ್ಧಾ ಕಪೂರ್ ಮುಖ್ಯ ಭೂಮಿಕೆಯಲ್ಲಿದ್ದಾರೆ.
ಜೂನಿಯರ್ ಎನ್ಟಿಆರ್ ಅಭಿನಯದ ಹಾಗೂ ಕೊರಟಾಲ ಶಿವ ನಿರ್ದೇಶನದ ದೇವರ ಸಿನಿಮಾ ರಿಲೀಸ್ ಆಗಿದ್ದು ಭರ್ಜರಿ ಪ್ರದರ್ಶನ ಕಾಣ್ತಿದೆ. ಆಂಧ್ರ, ತೆಲಂಗಾಣ, ಬೆಂಗಳೂರು ಸೇರಿದಂತೆ ವಿಶ್ವಾದ್ಯಂತ ಮಧ್ಯರಾತ್ರಿಯಿಂದಲೇ ಮೊದಲ ಶೋ ಆರಂಭವಾಗಿದೆ.
ತೆಲುಗು ಸೂಪರ್ಸ್ಟಾರ್ ಜೂನಿಯರ್ ಎನ್ಟಿಆರ್ ಅಭಿನಯದ ದೇವರ ಸಿನಿಮಾ ತೆರೆಕಂಡಿದೆ. ಅದ್ಭುತ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ಉತ್ತಮ ಪ್ರದರ್ಶನ ಕಂಡ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿತ್ತಿದೆ ಎಂಬ ಸುದ್ದಿ ಹೊರಬಿದ್ದಿದೆ.
‘ದೇವರ ಚಾಪ್ಟರ್ 1’ ಸಿನಿಮಾ ಇಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಬಹುನಿರೀಕ್ಷಿತ Jr. ಎನ್ಟಿಆರ್ ನಟನೆಯ, ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ನಾಳೆ ಸೆಪ್ಟೆಂಬರ್ 27ಕ್ಕೆ ಸಿನಿಮಾ ಅದ್ದೂರಿಯಾಗಿ ತೆರೆ ಕಾಣುತ್ತಿದೆ.
ತಮಿಳು ನಟ ಜಯಂ ರವಿ ಖಾಸಗಿ ಜೀವನ ಈಗ ಸುದ್ದಿಗೆ ಗ್ರಾಸವಾಗಿದೆ. ಕೆಲವು ದಿನಗಳ ಹಿಂದಷ್ಟೆ ನಟ ಜಯಂ ರವಿ, ತಾವು ತಮ್ಮ ಪತ್ನಿ ಆರತಿ ದೂರಾಗುತ್ತಿರುವ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು
ರದ್ದುಗೊಂಡಿರುವ ವಿವಾದಿತ 3 ಕೃಷಿ ಕಾಯ್ದೆಗಳನ್ನು ಸರಕಾರ ವಾಪಸ್ ತರಬೇಕೆಂದು ಆಗ್ರಹಿಸಿದ್ದ ಸಂಸದೆ ಕಂಗನಾ ರಣಾವತ್ ಅವರು ವ್ಯಾಪಕ ವಿರೋಧ ವ್ಯಕ್ತವಾದ ಬಳಿಕ ಬುಧವಾರ(ಸೆ25) ಹೇಳಿಕೆ ಹಿಂಪಡೆದುಕೊಂಡಿದ್ದಾರೆ.
ತೆಲುಗಿನ ಖ್ಯಾತ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಮದುವೆ ಮಾಡಿಕೊಳ್ಳುವುದಾಗಿ ಅತ್ಯಾಚಾರವೆಸಗಿ ವಂಚಿಸಿದ್ದು, ಜೊತೆಗಿದ್ದ ವಿಡಿಯೋಗಳನ್ನು ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದಾನೆ.
ಬಾಲಿವುಡ್ನ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಕಟ ಆಗಿದೆ.
ಬಾಲಿವುಡ್ ನಟ ರಣದೀಪ್ ಹೂಡಾ ನಟಿಸಿ, ನಿರ್ದೇಶಿಸಿರುವ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಚಿತ್ರ 2025ನೇ ಸಾಲಿನ ಆಸ್ಕರ್ ಪ್ರಶಸ್ತಿಗೆ ಅಧಿಕೃತವಾಗಿ ಸಲ್ಲಿಕೆಯಾಗಿದೆ ಎಂದು ಚಿತ್ರತಂಡ ತಿಳಿಸಿದೆ.
ನೋಯ್ಡಾ ನಗರವನ್ನೇ ಬೆಚ್ಚಿಬೀಳಿಸಿದ ಸೈಕೋ ಕಿಲ್ಲರ್ ಕಥೆ ಇದು. ಅನೇಕ ಜನರು ಕ್ರೈಮ್ ಮತ್ತು ಸೈಕೋ ಥ್ರಿಲ್ಲರ್ ಚಿತ್ರಗಳನ್ನು ಇಷ್ಟಪಡುತ್ತಾರೆ. ಇತ್ತೀಚೆಗೆ ಬಿಡುಗಡೆಯಾದ ಸೈಕೋ ಕ್ರೈಮ್ ಥ್ರಿಲ್ಲರ್ ಬಗ್ಗೆ ಭಾರೀ ಚರ್ಚೆಯಾಗಿತ್ತು,
ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರೋ ಜಸ್ಟಿಸ್ ಹೇಮಾ ವರದಿ ಒಬ್ಬೊಬ್ಬರ ತಲೆದಂಡಕ್ಕೆ ಕಾರಣವಾಗಿತ್ತು. ಈಗ ಮತ್ತೊಂದು ಹಂತ ತಲುಪಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ
ಸಮರ್ಜಿತ್ ಲಂಕೇಶ್ ಗೌರಿ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟ ನಟ. ದೊಡ್ಡ ಸ್ಟಾರ್ ಆಗಬೇಕು ಎಂದು ಕನಸನ್ನು ಹೊತ್ತು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಸಮರ್ಜಿತ್ ಮೊದಲ ಸಿನಿಮಾದಲ್ಲೇ ಕನ್ನಡ
ಬಿಗ್ಬಾಸ್ ಕನ್ನಡ 11ನೇ ಸೀಸನ್ ಆರಂಭಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಇದೇ ತಿಂಗಳು ಸೆಪ್ಟೆಂಬರ್ 29ನೇ ತಾರೀಕಿನಿಂದ ಈ ರಿಯಾಲಿಟಿ ಶೋ ಆರಂಭವಾಗಲಿದೆ.
ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತ ರಿಲ್ಯಾಕ್ಸ್ ಮೂಡ್ ನಲ್ಲಿರುವ ಫೊಟೊ, ವಿಡಿಯೋ ವೈರಲ್ ಆಗುತ್ತಿದೆ. ಅವರು ಕುಟುಂಬ ಸದಸ್ಯರ ಜೊತೆ ಸಾಲಿಗ್ರಾಮದ ಕಯಾಕಿಂಗ್ ಪಾಯಿಂಟ್ ಗೆ ಭೇಟಿ ನೀಡಿ ಎಂಜಾಯ್ ಮಾಡಿದ್ದಾರೆ.
ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಹರಿಹರ ವೀರಮಲ್ಲು’ ಸಿನಿಮಾ ಸಖತ್ ಸುದ್ದಿಯಲ್ಲಿದೆ. ಸದ್ಯ ಚಿತ್ರದ ರಿಲೀಸ್ಗೆ ಮುಹೂರ್ತ ಫಿಕ್ಸ್ ಆಗಿದೆ. ಭೀಮ್ಲಾ ನಾಯಕ್’ ಹಾಗೂ ‘ಬ್ರೋ’ ಸಿನಿಮಾದ
ಸಿಂಪಲ್ ಸ್ಟೋರಿಯೊಂದಿಗೆ ಬಂದ ಬಾಲಿವುಡ್ನ ‘ಲಾಪತಾ ಲೇಡೀಸ್’ ಸಿನಿಮಾ 2025ರ ಆಸ್ಕರ್ ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದೆ. 97ನೇ ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಕಿರಣ್ ರಾವ್
ಹಿಂದಿ ಬಿಗ್ ಬಾಸ್-18 ಕಾರ್ಯಕ್ರಮ ಆರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಆ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ. ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮದ ಪ್ರೋಮೊ ಇತ್ತೀಚೆಗೆ ರಿಲೀಸ್ ಆಗಿತ್ತು. “
ಗುಜರಾತಿ ಯುವತಿ ರಿಯಾ ಸಿಂಘಾ ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ
ನಟ ಮೆಗಾ ಸ್ಟಾರ್ ಚಿರಂಜೀವಿ ಅವರಿಗೆ ಈ ವರ್ಷ ಅನೇಕ ಪುರಸ್ಕಾರಗಳು ಸಿಗುತ್ತಿವೆ. ಅವರು ‘ಪದ್ಮ ವಿಭೂಷಣ’ ಪ್ರಶಸ್ತಿ ಪಡೆದಿದ್ದು ಅಭಿಮಾನಿಗಳಿಗೆ ಹೆಮ್ಮೆಯ ವಿಷಯ. ಈಗ ಚಿರಂಜೀವಿ ಅವರು ಗಿನ್ನಿಸ್ ದಾಖಲೆ ಬರೆದಿದ್ದಾರೆ.