Showing 20 of 841 posts • Page 18 of 43
ತೆಲುಗಿನ ಸ್ಟಾರ್ ನಟ ಜ್ಯೂ.ಎನ್ಟಿಆರ್ ನಟನೆಯ ‘ದೇವರ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಆ್ಯಕ್ಷನ್ ಅವತಾರದಲ್ಲಿ ತಾರಕ್ ಕಾಣಿಸಿಕೊಂಡಿದ್ದಾರೆ. ಡಬಲ್ ರೋಲ್ನಲ್ಲಿ ನಟ ಖಡಕ್ ಆಗಿ ನಟಿಸಿದ್ದಾರೆ.
ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಬಿಗ್ ಬಾಸ್ ಸೀಸನ್ 11 ಆರಂಭಕ್ಕೆ ಇನ್ನೆನ್ನೂ ಕೆಲವೇ ಕೆಲವು ದಿನಗಳ ಮಾತ್ರವೇ ಭಾಕಿ ಇದೆ. ಇದೇ ಸೆಪ್ಟೆಂಬರ್ 29ರಂದು ಬಿಗ್ ಬಾಸ್ ಗ್ರ್ಯಾಂಡ್ ಓಪನಿಂದ ಆಗಲಿದೆ.
ತಮಿಳು, ತೆಲಗು ಸಿನಿಮಾಗಳ ಪ್ರಮುಖ ನಟಿಯಾಗಿರುವ ಸಮಂತಾ, ಚೆನ್ನೈನ ಪಲ್ಲವರಂನಲ್ಲಿ ಜನಿಸಿ ಬೆಳೆದ ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ವರ್ಷಗಳು ಕಳೆದರೂ ನಟಿ ಸಮಂತಾ ವಿಚ್ಛೇದನದ ಸುದ್ದಿ
ಖ್ಯಾತ ನಟ ಪ್ರವೀಣ್ ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಕೂಡಲೇ ಪ್ರವೀಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಿವುಡ್ ನಟ ಪರ್ವಿನ್ ದಾಬಸ್ ಅವರ ಕಾರು ಇಂದು ಬೆಳಗ್ಗೆ ಅಪಘಾತಕ್ಕೀಡಾಗಿರುವುದಾಗಿ ಮೂಲಗಳು ತಿಳಿಸಿವೆ. ಅಪಘಾತದಲ್ಲಿ ನಟ ಗಂಭೀರ ಗಾಯಗೊಂಡಿದ್ದು ಅವರನ್ನು ಮುಂಬೈನ ಬಾಂದ್ರಾದಲ್ಲಿರುವ
ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 44ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಜನ್ಮ ದಿನದ ವಿಶೇಷದಂದು ಬೆಬೋ ಕೆಂಪು ಗೌನ್ನಲ್ಲಿ ಮಿಂಚಿದ್ದಾರೆ.
ಮಲಯಾಳಂ ಚಿತ್ರರಂಗದ ಲೆಜೆಂಡರಿ ನಟಿ ಕವಿಯೂರ್ ಪೊನ್ನಮ್ಮ ನಿಧನರಾಗಿದ್ದಾರೆ. 80 ವರ್ಷದ ನಟಿ ಕವಿಯೂರ್ ಪೊನಮ್ಮ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಇಂದು ಇಹಲೋಕ ತ್ಯಜಿಸಿದ್ದಾರೆ
ನಟಿ ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ಒಂದು ವಿಡಿಯೋ ಶೇರ್ ಮಾಡಿದ್ದರು. ಅದರಲ್ಲಿ ನಟಿ ಬ್ರಶ್ ಮಾಡುವುದು, ರೆಡಿಯಾಗುವುದನ್ನು ತೋರಿಸಿದ್ದಾರೆ. ಈ ವೇಳೆ ನಟಿ ಪರ್ಪಲ್ ಬಣ್ಣದ ಟೂತ್ಪೇಸ್ಟ್ ಬಳಸಿದ್ದು ಸೋಷಿಯಲ್ ಮೀಡಿಯಾದ್ಯಂತ ವೈರಲ್ ಆಗಿದೆ.
ಭಾರತ ಮೂಲದ ಧ್ರುವಿ ಪಟೇಲ್ ಅವರು ಈ ವರ್ಷದ ಮಿಸ್ ಇಂಡಿಯಾ ವರ್ಲ್ಡ್ ವೈಡ್ 2024 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ ನ್ಯೂಜೆರ್ಸಿಯ ಎಡಿಸನ್ನಲ್ಲಿ ನಡೆದ ಸಮಾರಂಭದಲ್ಲಿ ಧ್ರುವಿ ಪಟೇಲ್ ಅವರ ಹೆಸರು ಘೋಷಣೆ ಮಾಡಲಾಯಿತು.
ಇಂದು (ಸೆ.20) ಐದು ಹೊಸ ಸಿನಿಮಾಗಳು ತೆರೆಕಾಣುತ್ತಿವೆ. ಉಪೇಂದ್ರ ನಟಿಸಿ, ನಿರ್ದೇಶಿಸಿದ ‘ಉಪೇಂದ್ರ’ ಸಿನಿಮಾ ಮತ್ತೆ ಬಿಡುಗಡೆ ಆಗುತ್ತಿದೆ.
ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಖ್ಯಾತ ಗಾಯಕ, ಸಂಗೀತ ಸಂಯೋಜಕ ಹಿಮೇಶ್ ರೇಶಮಿಯಾ ತಂದೆ ವಿಪಿನ್ ರೇಶಮಿಯಾ ನಿಧನರಾಗಿದ್ದಾರೆ. 87 ವಯಸ್ಸಿನ ವಿಪಿನ್ ಹಿಮೇಶ್ ರೇಶಮಿಯಾ ಉಸಿರಾಟದ ಸಮಸ್ಯೆಗಳು ಹಾಗೂ ವಯೋಸಹಜ
ಕನ್ನಡದ ಖ್ಯಾತ ತಾರೆಯರಾದ ಚಂದನ್ ಮತ್ತು ಕವಿತಾ ಗೌಡ ಗಂಡು ಮಗುವಿನ ಪೋಷಕರಾಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿ ಸಿಹಿಸುದ್ದಿ ಹಂಚಿಕೊಂಡಿದ್ದಾರೆ ಈ ಜೋಡಿ.
ರಾಷ್ಟ್ರೀಯ ಚಲನಚಿತ್ರ ದಿನಾಚರಣೆಯ ಸಂದರ್ಭದಲ್ಲಿ, ನೀವು ಕೇವಲ ರೂ. ನೀವು ’99 ನೊಂದಿಗೆ ನಿಮ್ಮ ನೆಚ್ಚಿನ ಚಲನಚಿತ್ರವನ್ನು ವೀಕ್ಷಿಸಬಹುದು.
ರಿಯಲ್ ಸ್ಟಾರ್ ಉಪೇಂದ್ರ ಅವರು ನಟ ದರ್ಶನ್ ಅರೆಸ್ಟ್ ಆದ ಬಳಿಕ ಈ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಖಂಡಿತವಾಗಿ ಈ ಪ್ರಕರಣದಿಂದ ಎಲ್ಲರಿಗೂ ನೋವಾಗಿದೆ.
ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನವಾಗಿದೆ. ಈ ದಿನದಂದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ.
ಹಿರಿಯ ನಟಿ ಶಕುಂತಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಲೆಜೆಂಡರಿ ನಾಯಕಿ ಸಾವಿಗೆ ಇಡೀ ಸೌತ್ ಸಿನಿಮಾ ಇಂಡಸ್ಟ್ರಿ ಕಂಬನಿ ಮಿಡಿದಿದೆ.
ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದಂತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ವಿಧಿವಶರಾಗಿದ್ದಾರೆ.
ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಒಂದಿಲ್ಲೊಂದು ವಿಷಯದಲ್ಲಿ ಸುದ್ಧಿಯಾಗುತ್ತಲೇ ಇರುತ್ತಾರೆ. ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂಬಂಧಿಸಿದ ‘ಎಮರ್ಜೆನ್ಸಿ
ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಇಡೀ ಭಾರತೀಯ ಚಿತ್ರರಂಗದಲ್ಲಿ ‘ರಿಯಲ್ ಸ್ಟಾರ್’ ಎಂದು ಖ್ಯಾತಿಯಾಗಿರುವ ಉಪೇಂದ್ರ ಅವರಿಗೆ ಇಂದು (ಸೆ.18) 56 ನೇ ಹುಟ್ಟುಹಬ್ಬದ ಸಂಭ್ರಮ.