Showing 20 of 841 posts • Page 19 of 43
ಸ್ಯಾಂಡಲ್ವುಡ್ ನಟ ಅಭಿಷೇಕ್ ಅಂಬರೀಶ್ ಮತ್ತು ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಮುದ್ದಿನ ಪುತ್ರಿ ಅವಿವಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸೆಪ್ಟೆಂಬರ್ 11ರಂದು ಅವಿವಾ ಬಿದ್ದಪ್ಪ
ʻಸಂಗೀತ್ ಘರ್, ಮಂಗಳೂರುʼ ಬ್ಯಾನರ್ನಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಸ್ಯಾಂಡಲ್ ವುಡ್ ನಲ್ಲಿ ಮಹಿಳೆಯರು ಮಾತ್ರವಲ್ಲ ಗಂಡಸರ ಮೇಲೂ ಶೋಷಣೆ ಆಗಿದೆ ಎಂದು ನಟ ಉಪೇಂದ್ರ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ನಟ ಉಪೇಂದ್ರ ಮೀಟೂ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಜಾನಿ ಮಾಸ್ಟರ್ ವಿರುದ್ಧ ಸೈಬೆರಾಬಾದ್ ಪೊಲೀಸರು ಅತ್ಯಾಚಾರ ಆರೋಪದಡಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಜಾನಿ ಮಾಸ್ಟರ್ ಅವರು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.
ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ, ಹೊಸ ಪ್ರತಿಭೆ N R ಪ್ರದೀಪ್ ಕಥೆ,
ನಟಿ ಹಿನಾ ಖಾನ್ ಸ್ತನ ಕ್ಯಾನ್ಸರ್ನಿಂದ ಬಳಲುತ್ತಿದ್ದು, ನಟಿ ಸಾವಿನೊಂದಿಗೆ ಸೆಣೆಸುತ್ತಿದ್ದರೂ ಅದನ್ನು ತೋರ್ಪಡಿಸಿಕೊಳ್ಳದೆ ಫ್ಯಾಷನ್ ಶೋನಲ್ಲಿ ರ್ಯಾಂಪ್ ವಾಕ್ ಮಾಡಿದ್ದಾರೆ
ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ನಟ ಸಿದ್ದಾರ್ಥ್ ಜೊತೆ ಅವರ ಮದುವೆ ನೆರವೇರಿದೆ. ಕಳೆದ ಕೆಲವು ವರ್ಷಗಳಿಂದ ಸಿದ್ದಾರ್ಥ್ ಮತ್ತು ಅದಿತಿ ರಾವ್ ಹೈದರಿ ಅವರು ರಿಲೇಷನ್ಶಿಪ್ನಲ್ಲಿ ಇದ್ದರು.
ಲೈಂಗಿಕ ಕಿರುಕುಳ ಆರೋಪದ ಹಿನ್ನಲೆ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. 21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್
ದುಬೈನಲ್ಲಿ ನಡೆದ ಸೈಮಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಐಶ್ವರ್ಯ ರೈ ತಮ್ಮ ಮಗಳ ಜೊತೆ ಭಾಗಿಯಾಗಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿನ ಅಭಿನಯಕ್ಕೆ ವಿಮರ್ಷಕರ ವಿಭಾಗದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ.
76 ನೇ ಪ್ರೈಮ್ ಟೈಮ್ ಎಮಿ ಅವಾರ್ಡ್ಸ್ 2024 ಪ್ರಕಟವಾಗಿದ್ದು, ಅತ್ಯುತ್ತಮ ನಟ-ನಟಿಯಿಂದ ಹಿಡಿದು ಅತ್ಯುತ್ತಮ ಚಲನಚಿತ್ರದವರೆಗಿನ ಹೆಸರುಗಳನ್ನು ಪ್ರಕಟಿಸಲಾಗಿದೆ. ಭಾನುವಾರ ಲಾಸ್
ನಗರದ ಪ್ರಮುಖ ರಸ್ತೆಗಳಲ್ಲಿ ಯುವಕರ ತಂಡವೊಂದು ಪ್ಯಾಲೆಸ್ಟೈನ್ ಧ್ವಜವನ್ನು ಹಿಡಿದು ಬೈಕ್ನಲ್ಲಿ ರೌಂಡ್ಸ್ ಹಾಕಿದ್ದಾರೆ.ಇನ್ನು ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾರಿದಾಡುತ್ತಿದೆ.
ಕಲರ್ಸ್ ಕನ್ನಡದ ಪ್ರಸಿದ್ಧ ರಿಯಾಲಿಟಿ ಶೋ ಗಿಚ್ಚಿಗಿಲಿಗಿಲಿ ಸೀಸನ್ 3ರ ವಿನ್ನರ್ ರಿವೀಲ್ ಆಗಿದೆ. ಗಿಚ್ಚಿಗಿಲಿಗಿಲಿ ಸೀಸನ್ 3ರ ವಿನ್ನರ್ ಆಗಿ ಹುಲಿ ಕಾರ್ತಿಕ್ ಹೊರಹೊಮ್ಮಿದ್ದಾರೆ. ಬರೋಬ್ಬರಿ 8 ತಿಂಗಳ ಕಾಲ ಸುದೀರ್ಘವಾಗಿ
ಹೇಮಾ ವರದಿ ಮಾಲಿವುಡ್ನಲ್ಲಿ ಸುನಾಮಿ ಎಬ್ಬಿಸಿದೆ. ಕೇರಳದಲ್ಲಿ ಎದ್ದಿರೋ ಈ ಸುನಾಮಿ ಈಗ ಸ್ಯಾಂಡಲ್ವುಡ್ಗೂ ಬಂದಪ್ಪಳಿಸಿದ್ದು, ಫಿಲ್ಮ್ ಚೇಂಬರ್ನಲ್ಲಿ ನಾಳೆ (ಸೆ.16) ಮಹತ್ವ ಸಭೆ ನಡೆಯಲಿದೆ.
ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟಿ ಅಮಲಾ ಪೌಲ್ ಸದ್ಯ ಮಗನ ಲಾಲನೆ-ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ. ಓಣಂ ಹಬ್ಬದಂದು ಮಗನ ಮುಖವನ್ನು
ಬಿಗ್ ಬಾಸ್ ಕನ್ನಡ ಹೊಸ ಸೀಸನ್ ಯಾವಾಗ ಶುರು ಆಗಲಿದೆ ಎಂದು ಕಾದಿದ್ದ ವೀಕ್ಷಕರಿಗೆಲ್ಲ ಇಂದು (ಸೆಪ್ಟೆಂಬರ್ 15) ದೊಡ್ಡ ಸುದ್ದಿ ಸಿಕ್ಕಿದೆ. ಅಲ್ಲದೇ ಈ ಸೀಸನ್ನಲ್ಲಿ ಆ್ಯಂಕರ್ ಬದಲಾಗುತ್ತಾರಾ ಎಂಬ ಅನುಮಾನಕ್ಕೂ
ತಮಿಳಿನ ‘ಪೆಟ್ಟಾ’ ಖ್ಯಾತಿಯ ಮೇಘಾ ಆಕಾಶ್ ಅವರು ಇಂದು (ಸೆ.15) ಬಹುಕಾಲದ ಗೆಳೆಯ ಸಾಯಿ ವಿಷ್ಣು ಜೊತೆ ಮದುವೆಯಾಗಿದ್ದಾರೆ. ನವಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.
ತಮಿಳಿನ ಸ್ಟಾರ್ ನಟ ವಿಜಯ್ ದಳಪತಿ ಕೊನೆಯ ಸಿನಿಮಾ ಕುರಿತು ಇದೀಗ ಇಂಟರೆಸ್ಟಿಂಗ್ ಅಪ್ಡೇಟ್ವೊಂದು ಸಿಕ್ಕಿದೆ. ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾದಲ್ಲಿ ವಿಜಯ್ ಕಡೆಯದಾಗಿ
`ಸಪ್ತಸಾಗರದಾಚೆ ಎಲ್ಲೋ’ ಚಿತ್ರದಲ್ಲಿನ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಹಾಗೂ ಟೋಬಿ ಚಿತ್ರದ ಅಭಿನಯಕ್ಕಾಗಿ ಚೈತ್ರಾ ಆಚಾರ್ ಸಿಮ್ಹಾ 2024 ಸಾಲಿನ ಶ್ರೇಷ್ಠ ನಟ ಮತ್ತು ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
2018ರಲ್ಲಿ ಬಂದಿದ್ದ ಹಾರಾರ್ ‘ತುಂಬಾಡ್ʼ ಸಿನಿಮಾ ಸೆ.13 ರಂದು ರೀ- ರಿಲೀಸ್ ಆಗಿದೆ. ಸಿನಿಮಾದ ಟಿಕೆಟ್ ಖರೀದಿಗಾಗಿ ಜನ ಮುಗಿಬಿದ್ದಿದ್ದಾರೆ. ಯಾವ ದೊಡ್ಡ ಕಲಾವಿದರು, ಸ್ಟಾರ್ ಕಾಸ್ಟ್ ಇಲ್ಲದೆಯೇ
ರಿಯಾಲಿಟಿ ಶೋಗಳಲ್ಲಿ ಅತ್ಯಂತ ಹೆಚ್ಚು ಜನಮೆಚ್ಚಿದ, ಪ್ರಶಂಸೆಗೆ ಪಾತ್ರವಾಗಿರುವ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಎಂಟ್ರಿ ಕೊಡೋದು ಸುಲಭದ ಮಾತಲ್ಲ. ಚಿತ್ರರಂಗ ಮತ್ತು ಸಿರಿಯಲ್ ಕ್ಷೇತ್ರದ ಘಟಾಉಘಟಿಗಳು