Showing 20 of 841 posts • Page 2 of 43
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ ಸಿನಿಪ್ರಿಯರಲ್ಲಿ ಹೊಸ ಸಂಚಲನ ಮೂಡಿಸಿದೆ.
`ಜೀ ಕನ್ನಡ’ದ ಜನಪ್ರಿಯ ರಿಯಾಲಿಟಿ ಶೋ ʻಸರಿಗಮಪ ಲಿಟಲ್ ಚಾಂಪ್ಸ್ʼ ಸೀಸನ್ ಅದ್ಧೂರಿಯಾಗಿ ತೆರೆ ಕಂಡಿದ್ದು, ಮಂಗಳೂರಿನ ಬಾಲಕ ಅಶ್ಮಿತ್ ಈ ಬಾರಿಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಪ್ರೇಮ, ಕೌಟುಂಬಿಕ ಕಥನವುಳ್ಳ ಚಿತ್ರಗಳಿಂದ ಗಮನ ಸೆಳೆದಿರುವ ಡಾರ್ಲಿಂಗ್ ಕೃಷ್ಣ ಮತ್ತು ಹಿರಿಯ ನಟ ಪ್ರಕಾಶ್ ರಾಜ್ ಈಗ ‘ಫಾದರ್’ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ಪ್ರೇಮ, ಕೌಟುಂಬಿಕ ಕಥನವುಳ್ಳ ಚಿತ್ರಗಳಿಂದ ಗಮನ ಸೆಳೆದಿರುವ ಡಾರ್ಲಿಂಗ್ ಕೃಷ್ಣ ಮತ್ತು ಹಿರಿಯ ನಟ ಪ್ರಕಾಶ್ ರಾಜ್ ಈಗ ‘ಫಾದರ್’ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಬಾಲಿವುಡ್ನ ಹಿರಿಯ ನಟಿ ಹಾಗೂ ಮಿಮಿಕ್ರಿ ಕಲಾವಿದೆ ಆಶಾ ಸಿಂಗ್ ಜೈಸ್ವಾಲ್ (84) ಅವರು ನಿನ್ನೆ (ಆ.23) ರಂದು ಮುಂಬೈನಲ್ಲಿ ನಿಧನರಾಗಿದ್ದಾರೆ.
ನಿರ್ದೇಶಕ ಕಬೀರ್ ಖಾನ್ ಅವರ ಮುಂಬರುವ ಸಿನಿಮಾದ ಶೂಟಿಂಗ್ ವೇಳೆ ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಅವರ ಮೊಣಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾರತೀಯ ಚಿತ್ರರಂಗದ ಅಪ್ರತಿಮ ನಟಿ, ಲೇಡಿ ಸೂಪರ್ ಸ್ಟಾರ್’ ಶ್ರೀದೇವಿ ಅವರಿಗೆ ಗೌರವ ನಮನ ಸಲ್ಲಿಸುವ ಉದ್ದೇಶದಿಂದ ನಿರ್ದೇಶಕ ಸಂದೀಪ್ ಮಲಾನಿ ಅವರು ಹೊಸ ಸಿನಿಮಾವೊಂದನ್ನು ನಿರ್ಮಿಸಿದ್ದಾರೆ.
ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ ಅಷ್ಟೇ ಅಲ್ಲದೆ ತಮ್ಮ ನಿರೂಪಣೆ ಮೂಲಕವೂ ಗಮನ ಸೆಳೆದಿದ್ದಾರೆ.
ʻಜೈ ಹನುಮಾನ್ʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟ ರಿಷಬ್ ಶೆಟ್ಟಿ, ಇದೀಗ ಕಾಂತಾರ ಸಿನಿಮಾಗಾಗಿ ಮತ್ತೋರ್ವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕನ್ನಡ ಕಿರುತೆರೆ ಹಾಗೂ ರಂಗಭೂಮಿಯ ಹಿರಿಯ ನಟ, ಗಾಯಕ ವಿಜಯಕುಮಾರ್ ಜಿತೂರಿ ಅವರು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಉದಯೋನ್ಮುಖ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ಶಕೀಲ್ ನೂರಾನಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಕನ್ನಡ ಚಲನಚಿತ್ರದ ಹಾಸ್ಯ ನಟ ಚಿಕ್ಕಣ್ಣ ಮತ್ತು ತೆಲುಗು ನಟ ಸುನಿಲ್ ನಾಯಕ ನಟರಾಗಿ ನಟಿಸುತ್ತಿರುವ ಜೋಡೆತ್ತು ಸಿನಿಮಾ ಕ್ಲೈಮಾಕ್ಸ್ ಹಂತಕ್ಕೆ ತಲುಪಿ ಚಿತ್ರೀಕರಣ ಇಂದು ಮುಕ್ತಾಯವಾದ ಹಿನ್ನೆಲೆ, ಚಿತ್ರದ ಯಶಸ್ಸಿಗೆ ತೆಲುಗು ನಟ ಸುನೀಲ್ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ರಾಕಿಂಗ್ ಸ್ಟಾರ್ ಯಶ್ ಅಭಿನಯ, ಗೀತು ಮೋಹನ್ದಾಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾದ ಟ್ರೇಲರ್ ಇಂದು (ಆ.8) ಬಿಡುಗಡೆಯಾಗುತ್ತಿದೆ.
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್ ಸಿನಿಮಾ ‘ದಿ ಪ್ಯಾರಡೈಸ್’ ಮಾಸ್ ಹಾಗೂ ಸ್ಫೋಟಕ ಟೀಸರ್ ಅನ್ನು ಚಿತ್ರತಂಡ ಇತ್ತೀಚೆಗಷ್ಟೇ ಅನಾವರಣಗೊಳಿಸಿದೆ.
ಸಂದೀಪ್ ಬೆದ್ರ ನಿರ್ದೇಶನದ ಗೋಲ್ಡನ್ ಮೂವೀಸ್ ಬ್ಯಾನರ್ನ ತುಳು-ಕನ್ನಡ ದ್ವಿಭಾಷಾ ಸಿನಿಮಾ ‘ಪಿಕ್ಚರ್’ ಆಗಸ್ಟ್ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಬಿಗ್ ಬಾಸ್ ಹಿಂದಿ ಸೀಸನ್ 20’ರ ಕಾಯುವಿಕೆಗೆ ತೆರೆ ಬಿದ್ದಿದೆ.
ಚಿತ್ರರಂಗದ ತಾರೆ ಕಂಗನಾ ರಣಾವತ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಡಾಲಿ ಧನಂಜಯ ನಟನೆಯ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಡಿಸೆಂಬರ್ 24ರಂದು ತೆರೆಕಾಣಲಿದೆ. ಸಿನಿಮಾವನ್ನು ಧನಂಜಯ ಅವರು ನಟಿಸಿದ್ದ ‘ಬಡವ ರಾಸ್ಕಲ್’ ಸಿನಿಮಾ ನಿರ್ದೇಶಿಸಿದ್ದ ಶಂಕರ್ ಗುರು ನಿರ್ದೇಶಿಸಿದ್ದಾರೆ.
‘ಗೋಲ್ಡನ್ ಮೂವೀಸ್’ ಲಾಂಛನದಲ್ಲಿ ಶಿಲ್ಪಾ ಗಣೇಶ್ ನಿರ್ಮಾಣ ಮಾಡಿರುವ, ಸಂದೀಪ್ ಬೆದ್ರ ನಿರ್ದೇಶನದ ‘ಪಿಚ್ಚರ್’ ಸಿನಿಮಾವು ಆಗಸ್ಟ್ 7ರಂದು ತೆರೆಕಾಣಲಿದೆ.
‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ..’ ಎಂಬುದು ಚಿತ್ರಸಾಹಿತಿ ವಿ. ನಾಗೇಂದ್ರ ಪ್ರಸಾದ್ ನಟಿಸುತ್ತಿರುವ ಹೊಸ ಚಿತ್ರದ ಶೀರ್ಷಿಕೆ.
ಯಶ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಜಂಟಿಯಾಗಿ ನಿರ್ಮಿಸಿ, ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಕೆರಳಿಸಿರುವ ರಾಮಾಯಣ ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ದಿಢೀರ್ ಮುಂದೂಡಲ್ಪಟ್ಟಿದೆ.