Showing 20 of 841 posts • Page 20 of 43
ಕನ್ನಡ ಸಿನಿಮಾದಲ್ಲಿ ದೈವದ ಚಿತ್ರೀಕರಣ ನಡೆದಿರೋದು ದೈವರಾಧಕರ ಕೆಂಗಣ್ಣಿಗೆ ಗುರಿಯಾಗಿದೆ. ‘ಕಲ್ಜಿಗ’ ಸಿನಿಮಾದಲ್ಲಿ ಕೊರಗಜ್ಜ ದೈವದ ಅನುಕರಣೆ ಮಾಡಿ ಚಿತ್ರೀಕರಣ ಮಾಡಲಾಗಿದೆ.
ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.
ಕನ್ನಡ ಚಿತ್ರ ಕಾಲ ಕಲ್ಜಿಗನಲ್ಲಿ ಕೊರಗಜ್ಜ ದೈವದ ದೃಶ್ಯ ತೋರಿಸಿರುವುದರಿಂದ ದೈವಾರಾಧಕರಲ್ಲಿ ಆಕ್ರೋಶ ಉಂಟಾಗಿದೆ. ಚಿತ್ರದಲ್ಲಿ ದೈವದ ಆರಾಧನೆಗೆ ಸಂಬಂಧಿಸಿದ ದೃಶ್ಯಗಳನ್ನು ಬಳಸಿರುವ ಕಾರಣ ಚಿತ್ರತಂಡದ ವಿರುದ್ಧ ಗರಂ ಆಗಿದ್ದಾರೆ.
ಸ್ಯಾಂಡಲ್ವುಡ್ನ ಲಿರಿಕ್ ರೈಟರ್ ಪ್ರಮೋದ್ ಮರವಂತೆ ಎಂಗೇಜ್ ಆಗಿದ್ದಾರೆ. ಕೆಜಿಎಫ್ -2 ಚಿತ್ರದ ಗಾಯಕಿ ಸುಚೇತ ಬಸ್ರೂರ ಜೊತೆಗೇನೆ ಎಂಗೇಜ್ ಆಗಿದ್ದಾರೆ. ಇತ್ತೀಚಿಗೆ ಈ ಜೋಡಿಯ ಎಂಗೇಜ್ಮೆಂಟ್ ಆಗಿದೆ.
ಇನ್ಸ್ಟಾಗ್ರಾಂ ಮತ್ತು ಯೂಟ್ಯೂಬ್ನಲ್ಲಿ ಜನಪ್ರಿಯತೆ ಪಡೆದಿರುವ ವರ್ಷ ಕಾವೇರಿ ನಿನ್ನೆ ತಮ್ಮ ಮಾಜಿ ಬಾಯ್ಫ್ರೆಂಡ್ ವರುಣ್ ಆರಾಧ್ಯ ವಿರುದ್ಧ ದೂರು ನೀಡಿದ್ದರು. 2019ರಿಂದ ವರ್ಷ ಕಾವೇರಿ ಮತ್ತು ವರುಣ್ ಅರಾಧ್ಯ ಪ್ರೀತಿಸುತ್ತಿದ್ದರು..
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಮತ್ತು ಅವರ ಗ್ಯಾಂಗ್ 16 ಮಂದಿ ಬಂಧನದಲ್ಲಿದ್ದಾರೆ. ದರ್ಶನ್ ಬಂಧನವಾಗಿ ಈಗಾಗಲೇ ಮೂರು ತಿಂಗಳುಗಳೇ ಕಳೆದು ಹೋಗಿವೆ. ಈವರೆಗೆ ದರ್ಶನ್ ಕಡೆಯಿಂದ
ಶ್ರೀಮುರಳಿ ನಾಯಕನಾಗಿ ನಟಿಸಿ, ಹೊಂಬಾಳೆ ಫಿಲಮ್ಸ್ ಬಂಡವಾಳ ಹೂಡಿದ್ದ ‘ಬಘೀರ’ ಸಿನಿಮಾ ವರ್ಷಗಳಿಂದಲೂ ಚಿತ್ರೀಕರಣ ಚಾಲ್ತಿಯಲ್ಲಿತ್ತು. ಶ್ರೀಮುರಳಿಗೆ ಆದ ಗಾಯಗಳು ಇನ್ನಿತರೆ ಕಾರಣಗಳಿಂದ
ಕಾಲಿವುಡ್ ಖ್ಯಾತ ನಟ ಜೀವ ಕಾರು ಅಪಘಾತವಾಗಿದೆ. ಪತ್ನಿಯೊಂದಿಗೆ ನಟ ಜೀವ ಪ್ರಯಾಣಿಸುತ್ತಿದ್ದ ವೇಳೆ, ಕಲ್ಲಕುರಿಚಿ ಜಿಲ್ಲೆಯ ಚಿನ್ನಸೇಲಂ ಬಳಿ ಕಾರು ಅಪಘಾತ ಸಂಭವಿಸಿದೆ.
ಬೃಂದಾವನ ಸೀರಿಯಲ್ ನಟ, ಸೋಷಿಯಲ್ ಮೀಡಿಯಾ ಸ್ಟಾರ್ ವರುಣ್ ಆರಾಧ್ಯ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದೆ. ಪ್ರೀತಿಸಿ ವಂಚಿಸಿದ ಆರೋಪದಲ್ಲಿ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ.
ಖ್ಯಾತ ನಟ ರಕ್ಷಿತ್ ಶೆಟ್ಟಿ, ತನ್ನ ತವರೂರಿನ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿಯ ಕುಕ್ಕಿಕಟ್ಟೆ ನಿವಾಸಿಯಾಗಿರುವ ರಕ್ಷಿತ್ ಶೆಟ್ಟಿ, ತನ್ನ ಮೂಲ ಗ್ರಾಮವಾಗಿರುವ ಅಲೆವೂರಿನ ಕಟ್ಟೆ
ಸೆಪ್ಟಂಬರ್ 13 ರಂದು ಕಲ್ಜಿಗ ದಕ್ಷಿಣ ಕನ್ನಡ , ಉಡುಪಿ , ಬೆಂಗಳೂರು , ಮೈಸೂರು , ಶಿವಮೊಗ್ಗ , ಚಿಕ್ಕಮಗಳೂರು , ಹಾಸನ , ಮಡಿಕೇರಿ , ಹುಬ್ಬಳ್ಳಿ , ಧಾರವಾಡ , ದಾವಣಗೆ ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗಲಿದೆ.
‘ಕನ್ನಡತಿ’ ಸೀರಿಯಲ್ ನಟ ಕಿರಣ್ ರಾಜ್ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಅವಘಡದ ಬಗ್ಗೆ ನಟ ರಿಯಾಕ್ಟ್ ಮಾಡಿದ್ದಾರೆ. ನಾನು ಈಗ ಆರೋಗ್ಯವಾಗಿದ್ದೇನೆ ಚಿಂತಿಸಬೇಡಿ
ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಅವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಲ್ಡಿಂಗ್ ಮೇಲಿಂದ ಕೆಳಗೆ ಹಾರಿರುವ ಅನಿಲ್ ಅರೋರಾ ಪ್ರಾಣ ಬಿಟ್ಟಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಕಾಲಿವುಡ್ ಸ್ಟಾರ್ ಜಯಂ ರವಿ ಅವರು ತಮ್ಮ ಪತ್ನಿ ಆರತಿಗೆ ವಿಚ್ಛೇದನ ನೀಡಿರುವುದಾಗಿ ಘೋಷಿಸಿದ್ದಾರೆ. ದಂಪತಿಗೆ ಇಬ್ಬರು ಗಂಡು ಮಕ್ಕಳೂ ಇದ್ದಾರೆ.
ಸ್ಯಾಂಡಲ್ವುಡ್ ಕ್ವೀನ್ ಖ್ಯಾತಿಯ ನಟಿ ರಮ್ಯಾ ಅವರು ಮದುವೆಯಾಗುತ್ತಿದ್ದಾರೆ. ನವೆಂಬರ್ನಲ್ಲಿ ಮದುವೆ ನಡೆಯಲಿದೆ. ಬಹುಕಾಲದ ಉದ್ಯಮಿ ಗೆಳೆಯನ ಜೊತೆ ನಟಿ ರಮ್ಯಾ, ದಿವ್ಯ ಸ್ಪಂದನ ನಿಶ್ವಿತಾರ್ಥ ಮಾಡಿಕೊಂಡಿದ್ದಾರೆ.
ಕನ್ನಡತಿ ಸೀರಿಯಲ್ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ನಟ ಕಿರಣ್ ರಾಜ್ ಕಾರು ಅಪಘಾತಕ್ಕಿಡಾಗಿದೆ. ನಟ ಕಿರಣ್ ರಾಜ್ ಅವರು ಇದ್ದ ಕಾರು ಕೆಂಗೇರಿ ಬಳಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
‘ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ವಿಶಿಷ್ಟ ಪಾತ್ರದ ಮೂಲಕ ಅಭಿಮನ್ಯು ಕಾಶಿನಾಥ್ ಅವರು ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಈಗ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ.
ಕೊಲೆ ಕೇಸ್ನಲ್ಲಿ ಜೈಲುಪಾಲಾಗಿರುವ ದರ್ಶನ್ ಬಗ್ಗೆ ಮೊದಲ ಬಾರಿಗೆ ರಮೇಶ್ ಅರವಿಂದ್ ಮಾತನಾಡಿ, ಹಳೆಯ ಸೂಪರ್ ಸ್ಟಾರ್ ಆಗಿ ದರ್ಶನ್ರನ್ನು ನೋಡಬೇಕು ಅನ್ನೋದು ನಮ್ಮ ಆಸೆ ಎಂದು ದರ್ಶನ್ ಕೇಸ್ ಬಗ್ಗೆ ನಟ ರಮೇಶ್ ಮಾತನಾಡಿದ್ದಾರೆ.
ಸ್ಯಾಂಡಲ್ವುಡ್ ನ ಖ್ಯಾತ ಹಿರಿಯ ನಟ ರಮೇಶ ಅರವಿಂದ್ ಇಂದು 60ನೇ ವಸಂತಕ್ಕೆ ಕಾಲಿಟ್ಟಿದ್ದು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ (93) ಅವರು ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿದ್ದ ಜೋನ್ಸ್ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ