Showing 20 of 841 posts • Page 21 of 43
ಕಂಗನಾ ರಣಾವತ್ ಅವರು ಸಿನಿಮಾ ಹಾಗೂ ರಾಜಕೀಯ ಬದುಕನ್ನು ಸರಿದೂಗಿಸಿಕೊಂಡು ಹೋಗುವ ಪ್ರಯತ್ನದಲ್ಲಿ ಇದ್ದಾರೆ. ಹೀಗಿರುವಾಗಲೇ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಬಂಗಲೆಯನ್ನು 32 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ.
ನ್ಯಾಷನಲ್ ಕ್ರಷ್ ಎಂದೇ ಖ್ಯಾತಿಯಾದವರು ನಟಿ ರಶ್ಮಿಕಾ ಮಂದಣ್ಣ. ಇವರು ಸದಾ ಒಂದಲ್ಲ ಮತ್ತೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಈಗ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಆಘಾತಕಾರಿ ಪೋಸ್ಟ್ ಒಂದು ಮಾಡಿ ಸುದ್ದಿಯಾಗಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ ನೋಡಲು ವೀಕ್ಷಕರು ಕಾದು ಕೂತಿದ್ದಾರೆ. ಈ ಬಾರಿ ಯಾರು ಬಿಗ್ ಬಾಸ್ ನಡೆಸಿಕೊಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಕಾಡುತ್ತಿದೆ. ಕಿಚ್ಚ ಸುದೀಪ್ ಅವರು ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದರು.
“ಪವಿತ್ರಾ ಗೌಡ ಜೊತೆ ನಾನು 10 ವರ್ಷಗಳಿಂದ ಲಿವ್ ಇನ್ ರಿಲೇಷನ್ ಶಿಪ್ನಲ್ಲಿ ಇದ್ದೇನೆ” ಎಂದು ನಟ ದರ್ಶನ್ ಹೇಳಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೋರ್ಟ್ಗೆ ಸಲ್ಲಿಕೆಯಾಗಿರುವ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ನಾಳೆ ನಡೆಯಲಿರೋ ಬೆಂಗಳೂರು ವಿವಿಯ 59ನೇ ಘಟಿಕೋತ್ಸವದಲ್ಲಿ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗುತ್ತದೆ.
ಜೂ.ಎನ್ ಟಿಆರ್ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿರುವ ದೇವರ ಪಾರ್ಟ್ ರಿಲೀಸ್ಗೆ ದಿನಗಣನೆ ಶುರುವಾಗಿದೆ.ಇತ್ತೀಚೆಗಷ್ಟೇ ಅಂದರೆ ಗಣೇಶ ಹಬ್ಬದ ಸಂದರ್ಭದಲ್ಲಿ
ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ (ಸೆಪ್ಟೆಂಬರ್ 9) ಕೊನೆ ಆಗುವುದರಲ್ಲಿತ್ತು. ಹೀಗಾಗಿ,
ಭೀಮ ಚಿತ್ರ ದುನಿಯಾ ವಿಜಯ್ ಅವರ ನಿರ್ದೇಶನದ ಎರಡನೇ ಸಿನಿಮಾ ಆಗಿದ್ದು, ಆಗಸ್ಟ್ 9 ರಂಜು ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದೆ.
ಬಾಲಿವುಡ್ ಸೂಪರ್ಸ್ಟಾರ್ ಅಕ್ಷಯ್ ಕುಮಾರ್ಗೆ ಇಂದು 57ನೇ ಜನುಮದಿನದ ಸಂಭ್ರಮ. ಈ ವಿಶೇಷ ದಿನದಂದು ಫ್ಯಾನ್ಸ್ಗೆ ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರ ಕೋರ್ಟ್ಗೆ ಸಲ್ಲಿಕೆ ಆದ ಚಾರ್ಜ್ಶೀಟ್ನ ವಿಚಾರಗಳ ಬಗ್ಗೆ ಮಾಧ್ಯಮಗಳು ಇಂಚಿಂಚೂ ಬಿಡದೇ ವರದಿ ಮಾಡುತ್ತಿವೆ.
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಯುಐ ಸಿನಿಮಾ ತಂಡದಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಯುಐಯ ಪ್ರತಿ ವಿಷಯ ಭಾರೀ ನಿರೀಕ್ಷೆ ಮೂಡಿಸುತ್ತಿದೆ.
ಮೋಹಕ ತಾರೆ ರಮ್ಯಾಗೆ ಮದುವೆ ಫಿಕ್ಸ್ ಆಗಿದೆ. ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಯಾವುದೇ ಕಾರ್ಯಕ್ರಮಕ್ಕೆ ಹೋಗಲಿ ಅಲ್ಲಿ ಮದುವೆ ವಿಷಯ ಪ್ರಸ್ತಾಪ ಆಗಿಯೇ ಆಗುತ್ತದೆ.
ಸೂಪರ್ ಹಿಟ್ ಸಿನಿಮಾ ʻಜೈಲರ್ʼನಲ್ಲಿ ರಜನಿಕಾಂತ್ ಎದುರು ವಿಲನ್ ಆಗಿ ಅಬ್ಬರಿಸಿದ್ದ ಮಲಯಾಳಂ ನಟ ವಿನಾಯಕನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ಹಿಂದಿ ಕಿರುತೆರೆಯಲ್ಲಿ ಗಮನ ಸೆಳೆದ ವಿಕಾಸ್ ಸೇಥಿ ಅವರು (ಸೆ.8) ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. 48ನೇ ವಯಸ್ಸಿಗೆ ಇಹಲೋಕ ತ್ಯಜಿಸಿರುವ ನಟನಿಗೆ ಫ್ಯಾನ್ಸ್, ಕಿರುತೆರೆ ಕಲಾವಿದರು ಸಂತಾಪ ಸೂಚಿಸಿದ್ದಾರೆ.
ಜುಗಾರಿ ಕ್ರಾಸ್’ ಈ ಪ್ರಸಿದ್ಧ ಕಾದಂಬರಿಯನ್ನು ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳು ಓದದೆ ಇರಲು ಸಾಧ್ಯವೇ ಇಲ್ಲ. ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು.
ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಇಂದು (ಸೆ.8) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್ಗೆ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಣ್ವೀರ್ ಸಿಂಗ್ ತಂದೆಯಾದ ಸಂಭ್ರಮದಲ್ಲಿದ್ದಾರೆ.
ಹಿರಿಯ ನಟ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಸಿನಿಮಾ ಸೆಟ್ಟೇರಿದೆ. ಗೌರಿ ಹಬ್ಬದ ಶುಭ ದಿನದಂದು ಮುಹೂರ್ತ ನೆರವೇರಿದೆ.
ಸಿನಿಮಾ ಸೆಟ್ನಲ್ಲಿ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಾಳಿ ನಿರ್ದೇಶಕ ಅರಿಂದಮ್ ಸಿಲ್ ಅವರನ್ನು ನಿರ್ದೇಶಕರ ಸಂಘದಿಂದ ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಲಾಗಿದೆ.
ರಾಕಿ ಭಾಯ್ ಯಶ್ ಅಭಿನಯದ 19ನೇ ಸಿನಿಮಾ ಟಾಕ್ಸಿಕ್ ಕಥೆ ಆದರೂ ಏನು ಎಂಬುವುದು ಅಭಿಮಾನಿಗಳಲ್ಲಿ ಕುತೂಹಲ ಇದೆ. KGF ಸಿನಿಮಾದ ನಂತರ ಯಶ್ ಮತ್ತೆ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದು ಬೇರೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ
ಹೇಮಾ ವರದಿ ಬಿಡುಗಡೆ ಆಗಿ ಸದ್ದು ಮಾಡುತ್ತಿರುವಾಗಲೇ ಕೆಲ ದಿನದ ಹಿಂದೆ ಯುವತಿಯೊಬ್ಬಾಕೆ, ಮಲಯಾಳಂ ಚಿತ್ರರಂಗದ ಖ್ಯಾತ ನಟ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು.