Showing 20 of 805 posts • Page 22 of 41
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅಭಿನಯದ ಕರಿಯ ಸಿನಿಮಾ ಇಂದು ರಾಜ್ಯಾದ್ಯಂತ ರೀ ರಿಲೀಸ್ ಆಗಿದೆ. 20 ವರ್ಷಗಳ ಬಳಿಕ ಥಿಯೇಟರ್ಗಳಲ್ಲಿ ಮರು ಬಿಡುಗಡೆಯಾದ ಕರಿಯ ಚಿತ್ರವನ್ನು ದರ್ಶನ್ ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದ್ದಾರೆ.
ಸಂಸದೆ, ನಟಿ ಕಂಗನಾ ರನೌತ್ ನಟಿಸಿ ನಿರ್ದೇಶನ ಮಾಡಿ ನಿರ್ಮಾಣವೂ ಮಾಡಿರುವ ‘ಎಮರ್ಜೆನ್ಸಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ಸಿನಿಮಾಕ್ಕೆ ನಿಷೇಧದ ಭೀತಿ ಎದುರಾಗಿದೆ.
ಸ್ಯಾಂಡಲ್ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೇ ಸೆ.1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ದಂಪತಿ ಮದುವೆಯಾಗಲಿದ್ದಾರೆ.
ನಿರ್ಮಾಪಕ, ನಿರ್ದೇಶಕ ರಂಜಿತ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಯುವ ನಟರೊಬ್ಬರು ಡಿಜಿಪಿಗೆ ದೂರು ನೀಡಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಲೈಂಗಿಕ ಕಿರುಕುಳ ಆರೋಪಗಳು ಗಂಟೆಗೊಂದರಂತೆ ಹೊರ ಬೀಳುತ್ತಿದ್ದು, ನಿರ್ದೇಶಕ ರಂಜಿತ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ.
ಹೇಮಾ ಸಮಿತಿ ವರದಿ ಸಲ್ಲಿಕೆಯಾದ ಬೆನ್ನಲ್ಲೇ ಮಾಲಿವುಡ್ ಸಿನಿಮಾರಂಗದಲ್ಲಿ ನಡೆದಿದ್ದ ದೌರ್ಜನ್ಯ ಹಾಗೂ ಕಿರುಕುಳ ಪ್ರಕರಣಗಳು ಬೆಳಕಿಗೆ ಬರುತ್ತಿದೆ.
ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ‘ಅನರ್ಕಲಿ’ ತುಳು ಸಿನಿಮಾ ಆ.23ಕ್ಕೆ ಬಿಡುಗಡೆಯಾಗಿದೆ. ಪುತ್ತೂರು ಜಿ.ಎಲ್.ವನ್ ಮಾಲ್ನಲ್ಲಿರುವ ಭಾರತ್ ಸಿನಿಮಾಸ್ನಲ್ಲಿ
ಲ್ಮಾನ್ ಖಾನ್ಗೆ 58 ವರ್ಷ ಮುಗಿದಿದೆ. ಇನ್ನು ಕೆಲವೇ ತಿಂಗಳಲ್ಲಿ (ಡಿ. 27) 59ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಅವರು ನಿತ್ಯ ಜಿಮ್ ಮಾಡುತ್ತಾರೆ.
‘ಕನ್ನಡತಿ’ ಕಡೆಯಿಂದಲೇ ಗುಡ್ ನ್ಯೂಸ್ ಬಂದಿದೆ. ಕನ್ನಡತಿಯ ಭುವಿ ತಮ್ಮ ರಿಯಲ್ ಲವ್ಸ್ಟೋರಿಯನ್ನ ಸೋಷಿಯಲ್ ಮೀಡಿಯಾದಲ್ಲಿ ಮುಕ್ತವಾಗಿ ಹಂಚಿಕೊಂಡಿದ್ದಾರೆ.
ಸ್ಯಾಂಡಲ್ವುಡ್ ಕಿಚ್ಚ ಸುದೀಪ್ ಮತ್ತು ಅನೂಪ್ ಭಂಡಾರಿ ಮತ್ತೊಂದು ಚಿತ್ರ ಮಾಡುತ್ತಿದ್ದಾರೆ. ವಿಕ್ರಾಂತ್ ರೋಣ ಚಿತ್ರ ಬಂದು ಇದೀಗ ಎರಡು ವರ್ಷ ಆಗಿದೆ. ಇಷ್ಟು ಗ್ಯಾಪ್ನ ಬಳಿಕ ಈ ಜೋಡಿ ಇನ್ನೂ ಒಂದು ಚಿತ್ರ ಮಾಡುತ್ತಿದೆ.
ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ.
ಮಲಯಾಳಂ ನಟ ಸಿದ್ದೀಕ್ ಅವರು 2016ರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಟಿ ಆರೋಪಿಸಿದ ಹಿನ್ನೆಲೆಯಲ್ಲಿ, ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತದಾದ್ಯಂತ ಭಾರಿ ಸದ್ದು ಮಾಡಿದ ಮಲಯಾಳಂನ ಮಂಜುಮ್ಮೇಲ್ ಬಾಯ್ಸ್ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಅನಿಲ್ ಕ್ಸೇವಿಯರ್ (39) ಮಂಗಳವಾರ (ಆ.27) ಕೊನೆಯುಸಿರೆಳೆದಿದ್ದಾರೆ
ತಮ್ಮ ಇನ್ಸ್ಟಾ ಸ್ಟೇಟಸ್ ಶೇರ್ ಮಾಡಿರುವ ಪಾಂಡ್ಯ ಮಾಜಿ ಪತ್ನಿ ನತಾಶಾ ಅವರು ನಿಜವಾದ ಪ್ರೀತಿ ಸ್ವಾರ್ಥ ಅಲ್ಲ, ಅದು ಯಾವತ್ತೂ ವಿಫಲವಾಗುವುದಿಲ್ಲ. ಪ್ರೀತಿ ಯಾವಾಗಲೂ ತಪ್ಪು ಕಲ್ಪನೆಗಳಿಂದ ಕೂಡಿರಲ್ಲ ಎಂದು ಹೇಳಿದ್ದಾರೆ.
ಪಂಚಾನನ ಫಿಲಂಸ್ ನಿರ್ಮಾಣದ, ಕಿಶೋರ್ ಮೂಡುಬಿದ್ರೆ ನಿರ್ದೇಶನದ ವಿಜಯ್ ರಾಘವೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿರುವ ʼರಿಪ್ಪನ್ ಸ್ವಾಮಿʼ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ
ಕಂಗನಾ ರಣಾವತ್ ಎಮರ್ಜೆನ್ಸಿ ಬಿಡುಗಡೆಗೆ ಸಿದ್ಧರಾಗಿದ್ದಾರೆ ಮತ್ತು ಚಿತ್ರದ ಮಾರ್ಕೆಟಿಂಗ್ ಸಮಯದಲ್ಲಿ ತನಗೆ ಬೆದರಿಕೆ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಪೊಲೀಸರನ್ನು ಕೇಳಿಕೊಂಡಿದ್ದಾರೆ.
ಕಾಲಿವುಡ್ ನಟ ಬಿಜಿಲಿ ರಮೇಶ್ ಅವರು ಇಂದು (ಆ.27) ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ ನಲವತ್ತು ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
‘ಸ್ತ್ರೀ 2’ ಸಿನಿಮಾ ಪ್ರೇಕ್ಷಕರ ಬಹುನಿರೀಕ್ಷಿತ ಚಿತ್ರವಾಗಿತ್ತು. ರಾಜ್ಕುಮಾರ್ ರಾವ್ ಶ್ರದ್ಧಾಕಪೂರ್ ನಟನೆಯ ‘ಸ್ತ್ರೀ 2’ ಸಿನಿಮಾ ಗೆಲ್ಲುತ್ತದೆ ಎಂಬುದು ಎಲ್ಲರಿಗೂ ತಿಳಿದಿತ್ತು. ಆದರೆ ಸ್ಟಾರ್ ನಟರ ಸಿನಿಮಾಗಳನ್ನೂ