Showing 20 of 841 posts • Page 23 of 43
ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ವಿರುದ್ಧ ಹಲವು ವರ್ಷಗಳಿಂದ ನಡೆಯುತ್ತ ಬಂದ ಲೈಂಗಿಕ ದೌರ್ಜನ್ಯ ಈಗ ಜಗಜ್ಜಾಹೀರಾಗಿದೆ. ಮಹಿಳೆಯರ ಮೇಲಿನ ಕಿರುಕುಳದ ಬಗ್ಗೆ ‘ಹೇಮಾ ಸಮಿತಿ’ ವರದಿ ಸಲ್ಲಿಸಿದೆ.
ಇತ್ತೀಚೆಗೆ ಬಿಡುಗಡೆಯಾದ ವಿಜಯ್ ವರ್ಮಾ ಅವರ ವೆಬ್ ಸರಣಿ ಐಸಿ 814: ದಿ ಕಂದಹಾರ್ ಹೈಜಾಕ್ ಸುತ್ತಲಿನ ವಿವಾದಕ್ಕೆ ಸಂಬಂಧಿಸಿದಂತೆ ಸ್ಟ್ರೀಮಿಂಗ್ ದೈತ್ಯ ನೆಟ್ಫ್ಲಿಕ್ಸ್ನ ವಿಷಯ
ಮಲಯಾಳಂ ಚಿತ್ರರಂಗದಲ್ಲಿ ರೇಪ್, ಸಲಿಂಗಕಾಮದ ಬಳಿಕ ಇದೀಗ ಗ್ಯಾಂಗ್ರೇಪ್ ಯತ್ನದ ಸ್ಪೋಟಕ ಆರೋಪ ಕೇಳಿಬಂದಿದೆ. 35ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ನಟಿ ಚರ್ಮಿಳಾ, 1997ರಲ್ಲಿ ತಮ್ಮ ಮೇಲೆ
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ
ತಮ್ಮ ಖಾಸಗಿ ಬದುಕನ್ನು ಲೈಮ್ ಲೈಟ್ನಿಂದ ಬಹಳ ದೂರವೇ ಇಟ್ಟಿರುವಂತಹ ನಟಿ ಇಲಿಯಾನಾ ಡಿ ಕ್ರೂಜ್ ಈಗ ತಮ್ಮ ಪತಿ ಹಾಗೂ ಮುದ್ದು ಮಗನ ಸುಂದರ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಾಲಿವುಡ್ ಸಿನಿಮಾರಂಗದಲ್ಲಿ ಸಂಚಲನ ಸೃಷ್ಟಿಸಿರುವ ಹೇಮಾ ಸಮಿತಿ ವರದಿ ಬಗ್ಗೆ ಹಿರಿಯ ನಟ, ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಟಿ ದೀಪಿಕಾ ಪಡುಕೋಣೆಗೆ ಮಗುವಾಗಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಡೆಲವರಿ ಡೇಟ್ ಫಿಕ್ಸ್ ಆಗಿದೆ. ಇದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಇದಾಗಲೇ ಸಾಕಷ್ಟು ಚರ್ಚೆ ಕೂಡ ನಡೆಯುತ್ತಿದೆ.
ಕಾಲಿವುಡ್ನಲ್ಲಿ ದಳಪತಿ ವಿಜಯ್ ಡಬಲ್ ರೋಲ್ನಲ್ಲಿ ಕಾಣಿಸಿಕೊಂಡಿದ್ದ ʼಗೋಟ್ʼ ಸಿನಿಮಾ ಕ್ರೇಜ್ ಹುಟ್ಟಿಸಿತ್ತು. ಸೆ.5 ಕ್ಕೆ ವರ್ಲ್ಡ್ ವೈಡ್ ರಿಲೀಸ್ ಆಗಿದ್ದ ʼಗೋಟ್ʼಗೆ ಎಂದಿನಂತೆ ವಿಜಯ್ ಅಭಿಮಾನಿಗಳ
ಮಲಯಾಳಂ ಸಿನಿಮಾರಂಗದ ನಟಿಯರು ಅನುಭವಿಸುತ್ತಿರುವ ಲೈಂಗಿಕ ಕಿರುಕುಳ ಹಗರಣ ದೇಶಾದ್ಯಂತ ಸದ್ದು ಮಾಡುತ್ತಿದ್ದು, ತಾವು ಅನುಭವಿಸಿದ ದೌರ್ಜನ್ಯದ ಕುರಿತು ನಟಿಯರು ಮೌನ ಮುರಿಯುತ್ತಿದ್ದಾರೆ.
ಹೇಮಾ ವರದಿ ಬೆನ್ನಲ್ಲೆ ಹಲವು ನಟಿಯರು ತಮಗೆ ಆಗಿರುವ ಕಹಿ ಅನುಭವದ ಬಗ್ಗೆ ಬಹಿರಂಗವಾಗಿ ಮಾತನಾಡಲು ಆರಂಭಿಸಿದ್ದಾರೆ. ಮಲಯಾಳಂನ ಕೆಲ ಹಿರಿಯ ನಿರ್ದೇಶಕ, ನಿರ್ಮಾಪಕರ ವಿರುದ್ಧ ದೌರ್ಜನ್ಯ
ಇವತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ತಂಗಿ ಗಂಡ ಭೇಟಿ ಮಾಡಿದ್ದಾರೆ.ಬೆಡ್ ಶೀಟ್ ತಂದಿದ್ದರು ಅದರ ಅವಕಾಶ ನೀಡಿಲ್ಲ.. ವಾಪಾಸ್ ತೆಗೆದುಕೊಂಡು ಹೋಗಿದ್ದಾರೆ. ದರ್ಶನ್ ವಕೀಲರು
ಕನ್ನಡದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ಮೊಂಥೆರೋ ಅವರ ಕ್ರಿಶ್ಚಿಯನ್ ಸಂಪ್ರದಾಯದ ಮದುವೆಯ ಸಿದ್ದತೆಗಳು ಆರಂಭವಾಗಿದೆ.ಹಿಂದೂ ಸಂಪ್ರದಾಯದಲ್ಲಿ ಮದೆವೆಗೂ ಪೂರ್ವ
ಉಡುಪಿಗೆ ಇವತ್ತು ಸ್ಟಾರ್ ನಟರಾದ ಜೂನಿಯರ್ ಎನ್ ಟಿ ಆರ್ ಮತ್ತು ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಆಗಮಿಸಿದ್ದಾರೆ. ಜೊತೆಯಾಗಿ ಆಗಮಿಸಿದ ಈ ನಟರು ಕುಟುಂಬ ಸಮೇತ ಶ್ರೀಕೃಷ್ಣ
ಸಿನಿಮಾಗಳ ಹೊರತಾಗಿ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನಟಿ ಸಂಯುಕ್ತ ಹೊರನಾಡು . ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ
ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ತೆರೆಗೆ ಬರೋದಕ್ಕೆ ತಯಾರಿ ನಡೆಸುತ್ತಿದೆ ಅನ್ನೋ ಸುದ್ದಿ ಸದ್ದು ಮಾಡ್ತಿದೆ. ಹೀಗಾಗಿ ಸಾಕಷ್ಟು ಅಭಿಮಾನಿಗಳು ಯಾವಾಗಪ್ಪ ಬಿಗ್ಬಾಸ್ ಬರುತ್ತೆ ಅಂತ ಕಾಯುತ್ತಿದ್ದಾರೆ.
ಕಿರುತೆರೆಯ ಜನಪ್ರಿಯ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಕೆಲ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿ ವಿಚ್ಚೇದನ ಪಡೆದುಕೊಂಡಿದ್ದಾರೆ. ಆದರೆ ಇದೇ ಸಮಯ ಅವರಿಬ್ಬರು ಒಟ್ಟಾಗಿ ನಟಿಸುತ್ತಿದ್ದಾರೆ.
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅಭಿನಯದ ಕರಿಯ ಸಿನಿಮಾ ಇಂದು ರಾಜ್ಯಾದ್ಯಂತ ರೀ ರಿಲೀಸ್ ಆಗಿದೆ. 20 ವರ್ಷಗಳ ಬಳಿಕ ಥಿಯೇಟರ್ಗಳಲ್ಲಿ ಮರು ಬಿಡುಗಡೆಯಾದ ಕರಿಯ ಚಿತ್ರವನ್ನು ದರ್ಶನ್ ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದ್ದಾರೆ.
ಸಂಸದೆ, ನಟಿ ಕಂಗನಾ ರನೌತ್ ನಟಿಸಿ ನಿರ್ದೇಶನ ಮಾಡಿ ನಿರ್ಮಾಣವೂ ಮಾಡಿರುವ ‘ಎಮರ್ಜೆನ್ಸಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ಸಿನಿಮಾಕ್ಕೆ ನಿಷೇಧದ ಭೀತಿ ಎದುರಾಗಿದೆ.
ಸ್ಯಾಂಡಲ್ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೇ ಸೆ.1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ದಂಪತಿ ಮದುವೆಯಾಗಲಿದ್ದಾರೆ.
ನಿರ್ಮಾಪಕ, ನಿರ್ದೇಶಕ ರಂಜಿತ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಯುವ ನಟರೊಬ್ಬರು ಡಿಜಿಪಿಗೆ ದೂರು ನೀಡಿದ್ದಾರೆ.