Showing 20 of 841 posts • Page 25 of 43
ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿ ಸೈಮಾ ಸಮಾರಂಭದ 2024ನೇ ವರ್ಷದ ಆವೃತ್ತಿ ಶೀಘ್ರವೇ ನಡೆಯಲಿದೆ. 2024ರ ಸೈಮಾ ಪ್ರಶಸ್ತಿ ಸಮಾರಂಭ ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು ನಡೆಯಲಿದೆ.
ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿಗಳ ಮಾನಿಟರಿಂಗ್ ಮತ್ತು ಪ್ರೊಟೆಕ್ಷನ್ ಅಧಿಕಾರಿಗಳು ಖ್ಯಾತ ನಟ ನಾಗಾರ್ಜುನ ಒಡೆತನದ ವಿಸ್ತಾರವಾದ ಎನ್-ಕನ್ವೆನ್ಷನ್ ಸೆಂಟರನ್ನು ದ್ವಂಸಗೊಳಿಸಿದ್ದಾರೆ.
ಹಲವು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟಿ ತಾಪ್ಸಿ ಪನ್ನು ಸದಾ ಒಂದಲ್ಲಾ ಒಂದು ವಿಚಾರವಾಗಿ ಟ್ರೋಲ್ ಆಗುತ್ತಲೇ ಇರುತ್ತಾರೆ.
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಮದುವೆ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಅಜ್ಜಿಯ ಆಸೆಯಂತೆ ಮದುವೆ ಆಗಬೇಕು ಎಂದಿದ್ದಾರೆ.
ಸ್ಟಾರ್ ನಿರೂಪಕಿ ಅನುಶ್ರೀ ತಮ್ಮ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಕೊಡಲು ಮುಂದಾಗಿದ್ದಾರೆ. ಹೊಚ್ಚ ಹೊಸ ಪ್ರಾಜೆಕ್ಟ್ಗೆ ಕೈ ಹಾಕಿರುವ ಅನುಶ್ರೀ ಅವರು ಹೊಸ ಪ್ರೋಮೋ ರಿಲೀಸ್ ಮಾಡಿದ್ದಾರೆ.
ಮಲಯಾಳಂ ಖ್ಯಾತ ನಟ ನಿರ್ಮಲ್ ಬೆನ್ನಿ ಅವರು ಇಂದು (ಆಗಸ್ಟ್ 23) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಭೇಟಿಗಾಗಿ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
ತಮಿಳು ನಟ ವಿಜಯ್ ಇಂದು ತಮ್ಮ ರಾಜಕೀಯ ಪಕ್ಷದ ಬಾವುಟ ಮತ್ತು ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ. ಮುಂಬರುವ ಚುನಾವಣೆಗೆ ವಿಜಯ್ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
‘ಕಾಂತಾರಾ’ ಸಿನಿಮಾದಲ್ಲಿ ಅಧ್ಭುತ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿರುವ ನಟ ರಿಷಬ್ ಶೆಟ್ಟಿ ನೀಡಿರುವ ಹೇಳಿಕೆ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.
ಕೋಲ್ಕತ್ತಾ ಆಸ್ಪತ್ರೆಯಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಇದೀಗ ಇಡ ದೇಶವೆ ವಿರೋಧಿಸಿದೆ. ಅದೇ ರೀತಿ ನಟಿ ಮತ್ತು ತೃಣಮೂಲ ಕಾಂಗ್ರೆಸ್ನ ಮಾಜಿ ಸದಸ್ಯೆ ಮಿಮಿ
ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿ ಹಾಗೂ ಸಂಪ್ರದಾಯದ ಕಾನ್ಸೆಪ್ಟ್ ಇಟ್ಟುಕೊಂಡು ಫೋಟೊ ಶೂಟ್
ಬಾಲಿವುಡ್ ಸ್ಟಾರ್ ನಟ ಇನ್ನಿಲ್ಲ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಶ್ರೇಯಸ್ ತಲ್ಪಾಡೆ ಅವರು ಇನ್ನಿಲ್ಲ ಎಂಬ ಪೋಸ್ಟ್ ನೋಡಿ ಅಭಿಮಾನಿಗಳು ಶಾಕ್ ಆಗಿದ್ದರು.
ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ.
ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾದ ಪತ್ರಿಕಾಗೋಷ್ಠಿ ಸೋಮವಾರ ಸಂಜೆ ನಗರದಲ್ಲಿ ನಡೆಯಿತು.
ಬಿಗ್ ಬಾಸ್ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಆದಿತ್ಯವಾರ ಸಂಜೆ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು.
ಕನ್ನಡದ ಬಹು ನಿರೀಕ್ಷಿತ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಶುರುವಾಗಲು ತೆರೆಮರೆಯಿಂದ ತಯಾರಿ ನಡೆಯುತ್ತಿದೆ. ಸೀಸನ್-11ಕ್ಕೆ ಯಾರೆಲ್ಲ ಎಂಟ್ರಿ ಕೊಡ್ತಾರೆ ಅನ್ನೋದ್ರ ಬಗ್ಗೆ ಚರ್ಚೆ ಕೂಡ ಶುರುವಾಗ್ತಿದೆ.
ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ರೋಗಲಕ್ಷಣಗಳಿಂದಾಗಿ ಹಿರಿಯ ನಟ ಮೋಹನ್ ಲಾಲ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ,
ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ ಪಿ ಸುಶೀಲಾ (86) ಅವರು ಹೊಟ್ಟೆ ನೋವಿನಿಂದ ನಿನ್ನೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವೈದ್ಯರು ಗಾಯಕಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ವಿಕ್ರಾಂತ್ ರೋಣ, ಡೆಡ್ಲಿ ಸೋಮ ಸಿನಿಮಾ ನಿರ್ಮಾಪಕನ ಮೇಲೆ ಎಫ್ಐಆರ್ ದಾಖಲಾಗಿದೆ. ನಟ ಸುದೀಪ್ ಅವರ ಆಪ್ತರಾಗಿರುವ ನಿರ್ಮಾಪಕ ಜಾಕ್ ಮಂಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.