Showing 20 of 841 posts • Page 27 of 43
ನಟ ಯಶ್ ಅವರು ‘ಟಾಕ್ಸಿಕ್’ ಸಿನಿಮಾಗೂ ಮುನ್ನ ಸಲ್ಮಾನ್ ಖಾನ್ ಬ್ಯಾನರ್ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ.
ಜನಪ್ರಿಯ ಮಲ್ಟಿಮೀಡಿಯಾಗಳಲ್ಲಿ ಒಂದಾದ ಪೊಕೆಮೋನ್ ದೂರದರ್ಶನ ಸರಣಿಯಲ್ಲಿ ಮಿಸ್ಟಿ ಮತ್ತು ಜೆಸ್ಸಿ ಪಾತ್ರಗಳಿಗೆ ಧ್ವನಿ ನೀಡುವ ಮೂಲಕ ಹೆಸರುವಾಸಿಯಾದ ರಾಚೆಲ್ ಲಿಲ್ಲಿಸ್(46) ನಿಧನರಾಗಿದ್ದಾರೆ.
ತನ್ನ ಹೆಸರಿನಿಂದ, ಹಾಡುಗಳಿಂದ ಕುತೂಹಲ ಕೆರಳಿಸಿರುವ ‘ಸಿ’ ಸಿನಿಮಾದ ಟ್ರೈಲರ್ ಆಗಸ್ಟ್ 12 ರಂದು ಬಿಡುಗಡೆ ಆಗಿದೆ. ನಟ ರಾಜವರ್ಧನ್ ‘ಸಿ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಿ ಹಾರೈಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್,ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ.
ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕುಟುಂಬದ ಬಗ್ಗೆ ಇತ್ತೀಚೆಗೆ ಬಹಳಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಇದೀಗ ಕೆಲವು ದಿನಗಳಿಂದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ವಿಚ್ಛೇದನ ಪಡೆಯುತ್ತಿದ್ದಾರೆ
ಬಾಲಿವುಡ್ ಕಿಂಗ್ ಶಾರುಖ್ ಖಾನ್ಗೆ ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.
1993ರಲ್ಲಿ ಬಂದ ಮೋಹನ್ ಲಾಲ್, ಸುರೇಶ್ ಗೋಪಿ ಅಭಿನಯದ ಸಿನಿಮಾ ಮತ್ತೆ ಬಿಗ್ ಸ್ಕ್ರೀನ್ ನಲ್ಲಿ ತೆರೆಗೆ ಬರಲು ಸಿದ್ದವಾಗಿದೆ.1993 ರಲ್ಲಿ ಮಾಲಿವುಡ್ ನಲ್ಲಿ ಬಂದ ಸೈಕಲಾಜಿಕಲ್ ಹಾರಾರ್ ಥ್ರಿಲ್ಲರ್ ʼ ಮಣಿಚಿತ್ರತಾಳ್ʼ
ಕನ್ನಡ ಚಿತ್ರರಂಗದ ಯುವ ನಟ ವಿನಯ್ ರಾಜಕುಮಾರ್ ಅಭಿಯದ ‘ಪೆಪೆ’ ಸಿನಿಮಾ ಶೀಘ್ರದಲ್ಲೇ ವಿತರಣೆ ಮಾಡಲು ‘ಕೆಆರ್ಜಿ’ ಸಂಸ್ಥೆ ಮುಂದೆ ಬಂದಿದೆ. ಹೌದು, ‘ಕೆಆರ್ಜಿ ಸ್ಟುಡಿಯೋಸ್’ ಮೂಲಕ ‘ಪೆಪೆ’ ಚಿತ್ರವನ್ನು
ಸ್ಯಾಂಡಲ್ವುಡ್ನ ಭರವಸೆಯ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ಮೊಂಥೆರೋ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತರುಣ್ ಮತ್ತು ಸೋನಲ್ ಸತಿ-ಪತಿ ಆಗಿದ್ದಾರೆ.
ಇಲ್ಲಿ ನಡೆದ 77 ನೇ ಲೊಕಾರ್ನೊ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ಐಕಾನ್ ಶಾರುಖ್ ಖಾನ್ ಅವರಿಗೆ ಪರ್ಡೋ ಅಲ್ಲಾ ಕ್ಯಾರೀರಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತರುಣ್ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್ ಹಿಟ್ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ರಿಸೆಪ್ಷನ್ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.
ಬಾಲಿವುಡ್ ಬೆಡಗಿ ಕರೀನಾ ಕಪೂರ್ ಅವರು ಹೋಮ್ಫಾಯಿಲ್ ಶ್ರೇಣಿಯ ಉತ್ಪನ್ನಗಳಿಗೆ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಹೌದು, ಹೋಮ್ಫಾಯಿಲ್, ಭಾರತದ 2-ಇನ್-1 ಫಾಯಿಲ್
ಸ್ಯಾಂಡಲ್ವುಡ್ ಸ್ಟಾರ್ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರ ಕುಟುಂಬದಲ್ಲಿ ಸಂಭ್ರಮದ ಮನೆ ಮಾಡಿದೆ. ಸ್ಯಾಂಡಲ್ವುಡ್ ನಟಿ ಮಿಲನಾ ನಾಗರಾಜ್ ಅವರ ಅದ್ಧೂರಿ ಸೀಮಂತ ಕಾರ್ಯಕ್ರಮ ಮಾಡಲಾಗಿದೆ.
ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮೊದಲು ಅದ್ದೂರಿಯಾಗಿ ಅರಿಶಿಣ ಶಾಸ್ತ್ರಗಳನ್ನು ಮಾಡಿಕೊಳ್ಳಲಾಗಿದೆ.
ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ತಮಿಳು ನಟ ಸೂರ್ಯ ಅವರ ತಲೆಗೆ ಸಣ್ಣ ಗಾಯವಾಗಿದ್ದು, ಈ ಘಟನೆಯ ನಂತರ ಶೂಟಿಂಗ್ ನಿಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ನಟ ಆಮಿರ್ ಖಾನ್ ಅವರು ನಿರ್ಮಾಪಕನಾಗಿ ಸಾಮಾಜಿಕ ಕಳಜಳಿ ಇರುವಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈ ವರ್ಷ ಅವರು ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್’ ಸಿನಿಮಾ ಉತ್ತಮ ವಿಮರ್ಶೆ ಪಡೆದುಕೊಂಡಿತು.
ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಚಿತ್ರದ ಮೊದಲ ಹಾಡುಇದೇ ಆಗಸ್ಟ್ 10ರಂದು ಬಿಡುಗಡೆಯಾಗಲಿದೆ. ‘ಮಫ್ತಿ’ ಸಿನಿಮಾದ ಸೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ.
ಬರೋಬ್ಬರಿ 4 ವರ್ಷಗಳ ದಾಂಪತ್ಯ ಜೀವನದ ಬಳಿಕ ಸೌತ್ ಇಂಡಿಯಾ ಸ್ಟಾರ್ ಹೀರೋಯನ್ ನಟಿ ಸ್ಯಾಮ್, ತೆಲುಗು ಸೂಪರ್ ಹೀರೋ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಇದೀಗ ಸೂಪರ್ ಸ್ಟಾರ್ ಅಕ್ಕಿ
ಯಶ್ ಅಭಿನಯದ 19ನೇ ಸಿನಿಮಾ ಟಾಕ್ಸಿಕ್ ಕಥೆ ಏನಿರಬಹುದು ಎಂದೂ ಫ್ಯಾನ್ಸ್ ವಲಯದಲ್ಲಿ ಕುತೂಹಲವಿದೆ. ಯಶ್ ಅವರ ಹೊಸ ಸಿನಿಮಾದ ಅಪ್ಡೇಟ್ ಏನಾದರೂ ಸಿಗುತ್ತೆಂದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಟಾಲಿವುಡ್ನಲ್ಲಿ ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲಇಬ್ಬರು ಡೇಟಿಂಗ್ನಲ್ಲಿರುವ ವಿಚಾರ ಹರಿದಾಡುತ್ತಿದೆ.