Showing 20 of 841 posts • Page 28 of 43
ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಇಡೀ ರಾಜ್ಯವೆ ನಲುಗಿಹೋಗಿದೆ ಒಟ್ಟು ನಾಲ್ಕು ಗ್ರಾಮಗಳು ಈ ದುರಂತದಲ್ಲಿ ಬಲಿಯಾಗಿವೆ. ಈಗ ಅಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ.
ಹಿರಿಯ ನಟಿ ಸುಷ್ಮಾ ಸೇಠ್ ಅವರ ಮೊಮ್ಮಗಳು, ನಟಿ ದಿವ್ಯಾ ಸೇಠ್ ಶಾ ಅವರ ಪುತ್ರಿ ಮಿಹಿಕಾ ಶಾ ಸೋಮವಾರ ನಿಧನರಾದರು. ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ವಿನೇಶ್ ಪೋಗಾಟ್ ಇತಿಹಾಸ ನಿರ್ಮಿಸಿದ್ದಾರೆ. ಮಹಿಳೆಯರ 50 ಕೆಜಿ ವಿಭಾಗದ ಸೆಮಿಫೈನಲ್ನಲ್ಲಿ ಕ್ಯೂಬಾದ ಕುಸ್ತಿಪಟು ಯಸ್ನೆಲಿಸ್ ಗುಜ್ಮನ್ ಸೋಲಿಸಿ ಫೈನಲ್ ಪ್ರವೇಶ ಮಾಡಿದ್ದಾರೆ.
ಪ್ರಸ್ತುತ ತಮಿಳು, ತೆಲುಗಿನಲ್ಲಿ ಬಿಗ್ ಬಾಸ್ ತಂಡ ತನ್ನ 8ನೇ ಸೀಸನ್ನೊಂದಿಗೆ ಮತ್ತೆ ಬರುತ್ತಿದೆ. ನಿಮಗೆ ಗೊತ್ತಿರುವ ಹಾಗೆ ಹಿಂದಿ ಬಿಗ್ ಬಾಸ್ ಕಾರ್ಯಕ್ರಮವನ್ನ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ನಡೆಸುತ್ತಿದ್ದಾರೆ,
ತೆಲುಗು ಚಿತ್ರರಂಗದ ನಿರ್ಮಾಪಕ ಮತ್ತು ನಿರ್ದೇಶಕ ಕೊಮರಿ ಜನಯ್ಯ ನಾಯ್ಡು(44) ವಿಧಿವಶರಾಗಿದ್ದಾರೆ. ಮಂಗಳವಾರ ಕುಕಟ್ಪಲ್ಲಿಯ ಭಾಗ್ಯ ನಗರದ ಹೋಟೆಲ್ನಲ್ಲಿ ನೇಣುಬಿದಿಕೊಂಡ ಸ್ಥಿತಿಯಲ್ಲಿ
ನಟ ಯಶ್ ಅವರು ಇಂದು (ಆಗಸ್ಟ್ 6) ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದರ ಜೊತೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ.
: ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಯುವತಿ ಆನ್ ಲೈನ್ ಆ್ಯಡ್ ನೋಡಿ ಮೋಸ ಹೋಗಿದ್ದಾಳೆ.
ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.
ಕಿಚ್ಚ ಸುದೀಪ್ ಅವರು ಹೀರೋ ಆಗಿ ಗಮನ ಸೆಳೆದಿದ್ದಾರೆ. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಇದರ ಜೊತೆಗೆ ಅವರು ಸಾಕಷ್ಟು ಸಮಾಜಮುಖಿ ಕೆಲಸವನ್ನು ಕೂಡ ಮಾಡುತ್ತಿದ್ದಾರೆ.
ಅನಧಿಕೃತವಾಗಿ ಹಾಡು ಬಳಸಿದಕ್ಕೆ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡ ಇದೀಗ ಇಳಯರಾಜಗೆ 60 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಇಳಯರಾಜ ಸಂಗೀತ ಸಂಯೋಜನೆಯ ‘ಕಣ್ಮಣಿ’ ಹಾಡನ್ನು ಬಳಸಿದಕ್ಕೆ ಇದೀಗ ದುಬಾರಿ ಹಣವನ್ನು ದಂಡ ತೆತ್ತಿದ್ದಾರೆ.
ಇಂಡಿಯನ್ 2 ಜುಲೈ 12 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಕಮಲ್ ಹಾಸನ್, ಸಿದ್ಧಾರ್ಥ್, ಎಸ್.ಜೆ. ಸೂರ್ಯ ಮತ್ತು ರಾಕುಲ್ ಪ್ರೀತ್ ಸಿಂಗ್ ನಟಿಸಿರುವ ಈ ಚಿತ್ರವು ವಿಮರ್ಶಕರು, ಅಭಿಮಾನಿಗಳಿಂದ ನಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು.
ಕನ್ನಡತಿ ಧಾರಾವಾಹಿ ಮೂಲಕ ಕನ್ನಡ ನಾಡಿನ ಮೂಲೆಮೂಲೆಯಲ್ಲಿ ಅಭಿಮಾನಿಗಳನ್ನು ಪಡೆದ ಕಿರಣ್ರಾಜ್ ನಾಯಕನಾಗಿ ನಟಿಸುತ್ತಿರುವ ʻರಾನಿʼ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ.
ವಯನಾಡ್ ಭೂಕುಸಿತಕ್ಕೆ ಇಡೀ ದೇಶವೇ ಮರುಗಿದೆ. 300ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿದೆ. ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯವನ್ನು ಮಾಡುವ ಮೂಲಕ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ.
ಫಿಲ್ಮ್ಫೇರ್ ದಕ್ಷಿಣ 2024 ಪ್ರಶಸ್ತಿ ಆಗಸ್ಟ್ 03ರದು ಬೆಂಗಳೂರಿನಲ್ಲಿಯೇ ಅದ್ಧೂರಿಯಾಗಿ ನಡೆದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳ ಅತ್ಯುತ್ತಮ ಸಿನಿಮಾಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಕುರಿತು ಅನಂತ್ ನಾಗ್ ಮಾತನಾಡಿದ್ದು, ದರ್ಶನ್ ಘಟನೆ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಬಾಲಿವುಡ್ ‘ಕಿಲಾಡಿ’ ನಟ ಅಕ್ಷಯ್ ಕುಮಾರ್ ಅವರ ಮ್ಯಾಜಿಕ್ ಸದ್ಯ ಕೆಲಸ ಮಾಡ್ತಿಲ್ಲ. ಕರೋನಾ ನಂತರ, ಅಕ್ಷಯ್ ಅವರ ಬಹುತೇಕ ಎಲ್ಲಾ ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಲಾಗದೇ ಸೋತಿದೆ.
ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ ಇಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಕೇರಳಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲಿನ ಜನರ ಪ್ರೀತಿ ಕಂಡು ಅಚ್ಚರಿಗೊಂಡಿದ್ದರು. ಈಗ ನಟಿ ದೇವರ ಸ್ವಂತ ನಾಡಿನ ಜನರಿಗೆ ತಮ್ಮ ಕೈಲಾಗುವ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಉಘೇ ಉಘೇ ಮಾದೇಶ್ವರʼ ಧಾರವಾಹಿ ಖ್ಯಾತಿಯ ನಿರ್ದೇಶಕರಾದ ಕೆ. ಮಹೇಶ್ ಸುಖಧರೆ ನೇತೃತ್ವದಲ್ಲಿ ಪ್ರಧಾನ ಪಾತ್ರಗಳ ಆಯ್ಕೆಯ ಪ್ರಕ್ರಿಯೆ ನಡೆಸಲಾಗುತ್ತಿದೆ.
ಸ್ಯಾಂಡಲ್ವುಡ್ನ ರಾಜ್ ಬಿ ಶೆಟ್ಟಿ ಇತ್ತೀಚೆಗೆ ‘ರೂಪಾಂತರ’ ಎಂಬ ಚಿತ್ರದ ಮೂಲಕ ಮೋಡಿ ಮಾಡಿದ್ದರು. ಇದರ ನಡುವೆ ಅವರು ನಟಿಸಿದ ಸಿನಿಮಾ ಒಂದು ಅರೇಬಿಕ್ ಭಾಷೆಗೆ ಡಬ್ ಆಗಿ ರಿಲೀಸ್ಗೆ ಸಿದ್ಧವಾಗಿದೆ.