Showing 20 of 841 posts • Page 3 of 43
ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಸುದೀರ್ಘ ಪ್ರತಿಭಟನೆಗೆ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಬಹಿರಂಗ ಬೆಂಬಲ ಸೂಚಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ತೆರಳಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ.
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಯಜಮಾನ’ ಧಾರಾವಾಹಿ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟ ಸ್ಫೂರ್ತಿ ರಮಿತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ರೇಣುಕಸ್ವಾಮಿ ಕೊಲೆ ಪ್ರಕರಣ ಆಧರಿಸಿಕೊಂಡು ನಿರ್ಮಿಸಲಾಗಿದೆ ಎನ್ನಲಾದ ‘ಬಾಸ್’ ಸಿನಿಮಾ ಬಿಡುಗಡೆಗೆ ನೀಡಲಾಗಿದ್ದ ಮಧ್ಯಾಂತರ ತಡೆಯಾಜ್ಞೆ ತೆರವುಗೊಳಿಸಿದ್ದ ವಿಚಾರಣ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ತೆಲುಗು ಚಿತ್ರರಂಗದ ಹೆಸರಾಂತ ನಟ ಪ್ರಭಾಸ್ ಅಭಿನಯದ ‘ಫೌಜಿ’ ಚಿತ್ರದ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಗುರುತೇಜ್ ಶೆಟ್ಟಿ ನಿರ್ದೇಶನದಲ್ಲಿ ಕಿರಣ್ ರಾಜ್ ನಾಯಕನಾಗಿ ಅಭಿನಯಿಸಿರುವ ಜಾಕಿ 42 ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 24ರಂದು ರಿಲೀಸ್ ಆಗಲಿದೆ.
ಬಾಲಿವುಡ್ನ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಆಘಾತ ನೀಡಿದೆ.
ಆಮಿರ್ ಖಾನ್ ತಮ್ಮ ಬಾಂದ್ರಾ ನಿವಾಸದಲ್ಲಿ ತಮ್ಮ ಸಂಗಾತಿ ಗೌರಿ ಸ್ಪ್ರಾಟ್ ಅವರನ್ನು ಜುಲೈ 5 ರಂದು ವಿವಾಹವಾದರು,
ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾದ ಬಿಡುಗಡೆಗೆ ದಿನಾಂಕ ಕೊನೆಗೂ ಅಧಿಕೃತವಾಗಿದೆ.
‘ಗಜಾನನ ಕ್ರಿಕೆಟರ್ಸ್ ‘ ತುಳು ಚಲನಚಿತ್ರದ ‘ ಅರೆ ಊ ಅನುಷಾ ‘ ಹಾಡಿನ ಲಿರಿಕಲ್ ವಿಡಿಯೋ ಯೂಟ್ಯೂಬ್ನಲ್ಲಿ 2 ಲಕ್ಷ ವೀಕ್ಷಣೆಗಳನ್ನು ದಾಟಿದೆ .
ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ನಿರ್ಮಾಪಕರು ಚಿತ್ರದ ಮೊದಲ ಹಾಡು ತಬಾಹಿಯನ್ನು ಬಿಡುಗಡೆ ಮಾಡಿದ್ದಾರೆ,
ಸಾ.ರಾ.ಗೋವಿಂದು ಕನ್ನಡ ಪ್ರತಿಷ್ಠಾನ ನೀಡುವ 2026ನೇ ಸಾಲಿನ ‘ಸಾ.ರಾ.ಗೋವಿಂದು ಕನ್ನಡಶ್ರೀ’ ಪ್ರಶಸ್ತಿಗೆ ಹಿರಿಯ ನಟಿ ಎಂ.ಎನ್.ಲಕ್ಷ್ಮೀದೇವಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗಷ್ಟೇ ನಟ ಧನಂಜಯ್ ಪತ್ನಿ ಡಾ. ಧನ್ಯತಾ ಕಳೆದ ಎರಡು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದರು.
ಬಾಲಿವುಡ್ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ ಹಾಗೂ ಬೆಂಗಳೂರಿನ ಗೌರಿ ಸ್ಪ್ರ್ಯಾಟ್ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕನ್ನಡದ ಕಿರುತೆರೆ ನಟ ಪವನ್ ರವೀಂದ್ರ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ
ಟಾಲಿವುಡ್ ಸ್ಟಾರ್ ರಾಮ್ಚರಣ್ ಅಭಿನಯದ ಬ್ಲಾಕ್ಬಸ್ಟರ್ ʼಪೆದ್ದಿʼ ಥಿಯೇಟರ್ನಲ್ಲಿ ಭರ್ಜರಿ ಪ್ರದರ್ಶನ ಕಂಡು, ಒಟಿಟಿಗೆ ಲಗ್ಗೆಯಿಡಲು ದಿನಾಂಕ ನಿಗದಿಯಾಗಿದೆ.
ಶಾರ್ಟ್ ಮೂವಿಯಲ್ಲಿ ಆ್ಯಕ್ಟಿಂಗ್ ಮಾಡುತ್ತೇನೆ ಅಂತ ಬಂದವನು, ಸಿನಿಮಾ ನಟನ ಮನೆಯಲ್ಲಿ ಚಿನ್ನ ಕಳ್ಳತನ ಮಾಡಿರುವ ಘಟನೆ ನಡೆದಿದೆ.